• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಚಾಲಕನ ನಿಯಂತ್ರಣ ತಪ್ಪಿಲಾರಿ ಪಲ್ಟಿ

October 11, 2021 by Jayaraj Govi Leave a Comment

3df23129 01fa 453f 92c1 06245ed884ac 730x438 1

ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಆರತಿಬೈಲ್ ಘಟ್ಟದ ಕಣ್ಣಿಮನೆ ಕ್ರಾಸ್ ಬಳಿ ನಡೆದಿದೆ.
ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಭತ್ತದ ಹೊಟ್ಟು (ಉಮಿ) ತುಂಬಿಕೊಂಡು ಲಾರಿ ಹೊರಟ್ಟಿದ್ದು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಸರಕು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಚಾಲಕ, ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

IMG 20211010 WA0066
IMG 20211010 WA0064
IMG 20211010 WA0065

shri devaki krishna wash point karki naka honavar ,contact; sachin mesta 9538529046,8310014860

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Yellapur

Explore More:

About Jayaraj Govi

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,137 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...