ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಪತ್ರಿಕೋದ್ಯಮ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿರುತ್ತದೆ. 2021-22 ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಚೇರಿಗೆ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಒಬ್ಬ ಅಭ್ಯರ್ಥಿಗಳನ್ನು ಮುಖ್ಯವಾಗಿ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತಿಂಗಳಿಗೆ 15 ಸಾವಿರ ರೂ. … Continue reading ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ