• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಿ.ಕಾಂ. ವಿದ್ಯಾರ್ಥಿನಿ ನಾಪತ್ತೆ ;ಹುಡುಕಾಡಿ ಸೋತ ಪಾಲಕರಿಂದ ಪೊಲೀಸ್ ಠಾಣೆಯಲ್ಲಿ ದೂರು

October 15, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿಯೊಬ್ಬಳು ತನ್ನ ಮಾರ್ಕ್ಸ್ ಕಾರ್ಡ್ ತರುತ್ತೇನೆಂದು ಮನೆಯಲ್ಲಿ ಹೇಳಿ ಬಂದವಳು ಮರಳಿ ಮನೆಗೂ ಬಂದಿಲ್ಲ ಸಂಬಂಧಿಕರ ಮನೆಗೂ ಹೋಗಿಲ್ಲ. ಎಲ್ಲಿ ಹೋಗಿದ್ದಾಳೆಂದು ಗೊತ್ತಿಲ್ಲ ದಯವಿಟ್ಟು ಹುಡುಕಿಕೊಡಿ ಎಂದು ಪಾಲಕರು ಪೊಲೀಸರ ಮೊರೆ ಹೋಗಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಿಕ್ಕನಕೋಡದ ಕುಮಾರಿ ಗಾಯತ್ರಿ ರಾಮನಾಥ ನಾಯ್ಕ (22) ಎಂಬಾಕೆಯೇ ಕಾಣೆಯಾದ ವಿದ್ಯಾರ್ಥಿನಿಯಾಗಿದ್ದಾಳೆ.

IMG 20211014 WA0051

ಈಕೆ ದಿನಾಂಕ 09-10-2021 ರಂದು 10 ಗಂಟೆ ಸುಮಾರಿಗೆ ಹೊನ್ನಾವರದಲ್ಲಿರುವ ಕಾಲೇಜಿಗೆ ಹೋಗಿ ಮಾರ್ಕ್ಸ್ ಕಾರ್ಡ್ ತರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋಗಿದ್ದಳು ಎನ್ನಲಾಗಿದೆ. ಆದರೆ ಸಂಜೆಯಾದರೂ ಮಗಳು ಮನೆಗೆ ಬರದಿದ್ದಾಗ ಆತಂಕಗೊಂಡ ಪಾಲಕರು ನೆಂಟರಿಷ್ಟರ ಮನೆಯೂ ಸೇರಿದಂತೆ ಬಹುತೇಕ ಕಡೆ ಹುಡುಕಿದರೂ ವಿದ್ಯಾರ್ಥಿನಿಯ ಪತ್ತೆಯಾಗಿಲ್ಲ.

ದಿಕ್ಕು ತೋಚದಂತಾದ ಪಾಲಕರು 11 ನೇ ತಾರೀಕು ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಮಗಳನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

ಗಾಯತ್ರಿಯ ಪರಿಚಯ

ಐದು ಅಡಿ ಎತ್ತರಿವಿರುವ ಗಾಯತ್ರಿ ಗೋಲು ಮುಖ ಗೋದಿ ಬಣ್ಣ, ಸಶಕ್ತ ಮೈಕಟ್ಟನ್ನು ಹೊಂದಿದ್ದು ಗುಲಾಬಿ ಬಣ್ಣದ ಟಾಪ್ ಮತ್ತು ಕ್ರೀಂ ಬಣ್ಣದ ಪ್ಯಾಂಟ್ ಧರಿಸಿದ್ದಾಳೆ. ಈ ಚಹರೆಯ ಹುಡುಗಿ ಎಲ್ಲಿಯಾದರೂ ಕಂಡುಬಂದಲ್ಲಿ ಹೊನ್ನಾವರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ : 08387-220248 ಗೆ ಕರೆ ಮಾಡಿ ತಿಳಿಸುವಂತೆ ಕೋರಿದ್ದಾರೆ.

IMG 20211010 WA0066
IMG 20211010 WA0065
IMG 20211010 WA0064

shri devaki krishna wash point karki naka honavar contact; sachin mesta 9538529046,8310014860

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಚಿಕ್ಕನಕೋಡದ ಕುಮಾರಿ ಗಾಯತ್ರಿ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...