• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೆಎಸ್ ಇಇಬಿಯಲ್ಲಿ ವಕೀಲರ ನೇಮಕಾತಿ

October 19, 2021 by Deepika Leave a Comment

ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಮತ್ತು ಮೈಸೂರು ವಿಭಾಗ ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ (ಕೆಎಸ್‌ಇಇಬಿ) ಸಂಬಧಪಟ್ಟ ರಾಜ್ಯದ ನ್ಯಾಯಾಲಯದ ವಿವಿಧ ಹಂತಗಳಲ್ಲಿರುವ ನ್ಯಾಯಾಲಯ ಪ್ರಕರಣಗಳಿಗೆ ಸಂಭAಧಪಟ್ಟAತೆ ಸರ್ಕಾರಿ ವಕೀಲರಿಗೆ ಸಹಾಯಕರಾಗಿ ಮತ್ತು ಇಲಾಖೆಗೆ ಕಾನೂನು ಸಮಾಲೋಚಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಹಿರಿಯ ಹಾಗೂ ಕಿರಿಯ ವಕೀಲರು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ :

ಹಿರಿಯ ವಕೀಲರು -2 ಹೈಕೋರ್ಟ್ ಹಾಗೂ ಕೆಸ್ಯಾಟ್ ನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಡಬ್ಲುö್ಯಪಿ, ಡಬ್ಲೆö್ಯಎ, ಆರ್‌ಟಿಇ ನೀರಿ, ಶೈಕ್ಷಣಿಕ ನೀತಿ, ಟ್ರಸ್ಟ್ ಮತು ಸೊಸೈಟಿ ಸಂಬAಧಿತ ನಿತಿ, ಕೆಸಿಎಸ್‌ಆರ್, ಸಿಸಿಎ, ಪೆನ್ಷನ್‌ಗೆ ಸಂಬAಧಿಸಿದ ಕಾನೂನು ವಿಚಾರದಲ್ಲಿ ವಿಶೇಷ ಪರಿಣತಿ ಇರಬೇಕು.

ಕಿರಿಯ ವಕೀಲರು : 3 ಶಿಕ್ಷಣ ನೀತಿಯ ರಚನೆ, ಟ್ರಸ್ಟ್ ಸೊಸೈಟಿ ಸಂಬಧಿತ ನೀತಿ ರಚನೆ, ಟ್ರಾಪ್ಟಿಂಗ್, ಕೆಸಿಎಸ್‌ಆರ್ ವಿಷಯಗಳಲ್ಲಿ ಪರಿಣತಿ ಇರಬೇಕು. ಹೈಕೋರ್ಟ್ ಹಾಗೂ ಕೆಎಟಿಯಲ್ಲಿ ಪ್ರಕ್ಟೀಸ್ ಮಾಡುತ್ತಿರುವ ಎಲ್ ಎಲ್ ಬಿ ಪದವೀಧರರು ಅರ್ಹರಾಗಿರಬೇಕು.

ಅರ್ಜಿ ಸಲ್ಲಿಸಲು ಕೊನೇ ದಿನಾಂಕ : 30/10/2021

job info;  Join our whatsapp group

ಅಧಿಸೂಚನೆಗೆ : https://bit.ly/3e1edQ7

ಮಾಹಿತಿಗೆ : https://sslc.karnataka.gov.in/

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, JOBS Tagged With: https://bit.ly/3e1edQ7, sslc.karnataka.gov.in, ಕೆಎಸ್ ಇಇಬಿ, ಸರ್ಕಾರಿ ವಕೀಲರಿಗೆ ಸಹಾಯಕರಾಗಿ ಮತ್ತು ಇಲಾಖೆಗೆ ಕಾನೂನು ಸಮಾಲೋಚಕರ ಹುದ್ದೆಗೆ

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,118 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar