ಸಿದ್ದಾಪುರ : ದಾವಣಗೆರೆಯಲ್ಲಿ ನಡೆದ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ ಆಯ್ಕ 70 ಕೆ.ಜಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರ ಸಾಧನೆಗೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹರ್ಷ ವ್ಯಕ್ತಪಡಿಸಿದ್ದಾರೆ.
Leave a Comment