ಕೆಂದ್ರ ಸರ್ಕಾರದ ಅದೀನದಲ್ಲಿ ಬರುವ ಭಾರತ ಆಹಾರ ನಿಗಮದಲ್ಲಿ ( FCI) ಪುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದ್ದು , ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು : 860
ಹುದ್ದೆಯ ಹೆಸರು : ವಾಚ್ಮನ್
ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಪಾಸ ಮಾಡಿರಬೇಕು.
ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ :
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 250/- ರೂಗಳು
ಪರಿಶಷ್ಠ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ನೀಡಲಾಗಿದೆ.
ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷಯ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10 ನವೆಂಬರ್ 2021
job info; Join our whatsapp group
web site; https://fci.gov.in/
ಅರ್ಜಿ ಸಲ್ಲಿಸಲು / apply link ; https://fci-punjab-watch-ward.in/register
ಅಧಿಸೂಚನೆ /notification;
Leave a Comment