ತಾಲೂಕಾ ಆಸ್ಪತ್ರೆಯ ಹೊನ್ನಾವರದಲ್ಲಿ ಶುಶ್ರೂಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಾಲಕ್ಷ್ಮಿ ನಾಯ್ಕ ರಾಜ್ಯ ಮಟ್ಟ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ 200 ಮತ್ತು 400 ಮೀಟರ್ ರನ್ನಿಂಗ್ನಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಗಳಿಸುವದರ ಮೂಲಕ ಗಮನ ಸೆಳೆದಿದ್ದಾರೆ.

ಮಹಾಲಕ್ಷ್ಮಿ ನಾಯ್ಕ ರವರ ಈ ಸಾಧನೆಗೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ|| ರಾಜೇಶ ಕೀಣಿ ಸೆರಿದಂತೆ ಎಲ್ಲ ವೈದ್ಯಾಧಿಕಾರಿಗಳು ಸಿಬ್ಬಂಧಿವರ್ಗ, ಮತ್ತು ರಾಜ್ಯ ಸರಕಾರಿ ನೌಕರರ ಸಂಘ ಹೊನ್ನಾವರ ಶಾಖೆಯ ಉಪಾಧ್ಯಕ್ಷರಾದ ಚಂದ್ರಶೇಖರ ಕಳಸದ ರವರು ಸಂತೋಷ ವ್ಯಕ್ತಪಡಿಸಿ ಅಭಿನಂದನೆ ತಿಳಿಸಿರುತ್ತಾರೆ.
shri devaki krishna wash point karki naka honavar contact; sachin mesta 9538529046,8310014860
Leave a Comment