ಕಾರವಾರ : ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ನವೆಂಬರ್ 5ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷೀಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಮಳೆಯಾಗಲಿದೆ.
Leave a Comment