• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಖಿಲ ಭಾರತ ಜರ್ನಲಿಸ್ಟ್ ಫೆಡರೇಷನ್ ಉತ್ತರಕನ್ನಡ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ , ಉಪಾಧ್ಯಕ್ಷ ಸೀತಾರಾಮ್ ಆಚಾರ್ಯ ಅವರಿಗೆ ಮಾಧ್ಯಮ ಚಕ್ರವರ್ತಿ ರಾಷ್ಟ್ರ ಪ್ರಶಸ್ತಿ

November 5, 2021 by bkl news Leave a Comment

ಕಾರವಾರ-ವಿಶ್ವ ದರ್ಶನ್ ಕನ್ನಡ ದಿನ ಪತ್ರಿಕೆ ಮತ್ತು ಕರ್ನಾಟಕ ಪ್ರಜಾ ದರ್ಶನ್ ಕನ್ನಡ ಪತ್ರಿಕೆ ಸಂಯುಕ್ತಾಶ್ರಯದಲ್ಲಿ ದಿನಾಂಕ 31/10/21  ರಂದು ಕಾಸಿ ಶಾಖ ಮಠ  ನವನಗರ ಹುಬ್ಬಳ್ಳಿಯಲ್ಲಿ  ನಡೆದ  ಪತ್ರಕರ್ತರ ಸಮ್ಮೇಳನದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ್ ತಾಲೂಕಿನ  ಸಾಮಾಜಿಕ ಹೋರಾಟಗಾರ , ಪತ್ರಕರ್ತ  , ಅಖಿಲ

  • IMG 20211105 WA0092

ಭಾರತ  ಜರ್ನಲಿಸ್ಟ್ ಫೆಡರೇಷನ್ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ  ಅವರಿಗೆ ಮಾಧ್ಯಮ ಚಕ್ರವರ್ತಿ  , ರಾಷ್ಟ್ರೀಯ  ಪ್ರಶಸ್ತಿಯನ್ನು  ಪತ್ರಿಕಾಮಾಧ್ಯಮ ವಿಬಾಗದ ಉತ್ತಮ ಪತ್ರಕರ್ತರು ಎನ್ನುವ ಸೇವೆ ಅಡಿ  , ಶ್ರೀ  ಷ.ಬ್ರ.ರಾಜಶೇಖರ್ ಶಿವಾಚಾರ್ಯ

IMG 20211105 WA0093

ಮಹಾಸ್ವಾಮಿಗಳ  ಕಾಶಿ ಖಾಸಾ ಶಾಖ  ಮಠ ಹುಬ್ಬಳ್ಳಿ ಇವರ ಸಮ್ಮುಖದಲ್ಲಿ  ,ಡಾ.ಎಸ್.ಎಸ್ ಪಾಟೀಲ್ ಅವರು  ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಿದರು.ಇದೆ ಸಂದರ್ಭದಲ್ಲಿ  ಉತ್ತರಕನ್ನಡ ಜಿಲ್ಲೆಯ ಸಿರ್ಸಿ ತಾಲೂಕಿನ ಹಿರಿಯ ಪತ್ರಕರ್ತ , ಅಖಿಲ ಭಾರತ್ ಜರ್ನಲಿಸ್ಟ್ ಫೆಡರೇಷನ್ ಜಿಲ್ಲಾ ಉಪಾಧ್ಯಕ್ಷ ಶ್ರೀ ಸೀತಾರಾಮ್ ಅಚಾರ್ಯಾ ಅವರಿಗೆ ಮಾಧ್ಯಮ ಚಕ್ರವರ್ತಿ ಪ್ರಶಸ್ತಿ ನೀಡಿ , ಸನ್ಮಾನಿಸಿ ಗೌರವಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Karwar News Tagged With: ಕಾಸಿ ಶಾಖ ಮಠ, ನವನಗರ ಹುಬ್ಬಳ್ಳಿಯಲ್ಲಿ  ನಡೆದ  ಪತ್ರಕರ್ತರ ಸಮ್ಮೇಳನ

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,122 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...