ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಂದ್ರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಬೆಂಗಳೂರು ಇಲ್ಲಿ ಸಂಘದ ಗುಮಾಸ್ತ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಸಂದರ್ಶನ ಮೂಲಕ ಭರ್ತಿ ಮಾಡಲು ಅರ್ಹತಾ ಷರತ್ತುಗಳನ್ನು ಪೂರೈಸುವ ಅಭೈರ್ಥಿಯು ಬೇಕಾಗಿದ್ದಾರೆ. ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಬಿ.ಕಾಂ ಬಿಬಿಎಂ, ಸಹಕಾರ ಇಲಾಖೆಯ ತತ್ಸಂಬಧ ಪದವಿ ಮತ್ತು ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ 2 ರಿಂದ 3 ವರ್ಷ ಅನುಭವ ಬ್ಯಾಂಕಿನ ಕೆಲಸದ ಬಗ್ಗೆ ಗಣಕೀಕೃತ ಜ್ಞಾನ ಹೊಂದಿರುವ ಮತ್ತು ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಟೈಪಿಂಗ್ ಅನುಭವಿರುವ … Continue reading ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ