ಶಿರಸಿ : ಇಲ್ಲಿಯ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಣ ಮಾಡಲಾಗಿದೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಳಿ ಒಣ್ಣದ ಕಾರಿನಲ್ಲಿ ಬಂದ ಮೂವರಿಂದ ವಿದ್ಯಾರ್ಥಿನಿಯನ್ನು ಅಪಹರಣ ಎಂದು ಆಕೆಯ ತಾಯಿ ದೂರು ನೀಡಿದ್ದಾರೆ. ಶಿರಸಿಯ ಬನವಾಸಿ ಸರಕಾರಿ ಪದವಿ ಕಾಲೇಜು ಸಮೀಪವಿರುವ ಒಂದರಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು.
ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತಗೆ ಬಲೆ ಬೀಸಿದ್ದಾರೆ.
Leave a Comment