ಇನ್ಸ್ಟಿಟ್ಯೂಟ್ ಆಪ್ ಬ್ಯಾಂಕಿAಗ್ ಪರ್ಸನೆಲ್ ಸೆಲೆಕ್ಷನ್ ನಿಂದ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು : 1828
ಉದ್ಯೋಗ ಸ್ಥಳ : ಭಾರತದಾದ್ಯಂತ
ವಿದ್ಯಾರ್ಹತೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯಾತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಸಂಭAಧಪಟ್ಟ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು LLB ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ :
ಅಭ್ಯರ್ಥಿಗಳು 01/11/2021 ರ ಅನ್ವಯ ಸಾಮನ್ಯ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಗರಿಷ್ಠ 30 ವರ್ಷ, OBC ಅಭ್ಯರ್ಥಿಗಳು ಕನಿಷ್ಠ 20 ವರ್ಷ, ಗರಿಷ್ಠ 35 ವರ್ಷ SC/ST ಅಭ್ಯರ್ಥಿಗಳು ಕನಿಷ್ಠ 20 ವರ್ಷ ಗರಿಷ್ಠ 35 ವರ್ಷ EX-ARMY ಕನಿಷ್ಠ 20 ವರ್ಷ ಗರಿಷ್ಠ 35 ವರ್ಷ
ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 850/- ರೂ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 175/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಆಯ್ಕೆ ಪ್ರಕ್ರಿಯೆ :
ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲ ಆನ್ಲೆöÊನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೆöÊನ್ ಮುಖ್ಯ ಪರೀಕ್ಷೆ ಎದುರಿಸಲು ಅರ್ಹರಾಗಿರುತ್ತಾರೆ.
ನೇರ ಸಂದರ್ಶನ ಮತ್ತು ದಾಖಲೆ ಪರಿಸೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 23 ನವೆಂಬರ್ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 23 ನವೆಂಬರ್ 2021
job info; Join our whatsapp group
interested candidates can read the full notification before apply online
web site ; https://ibps.in/
ಅರ್ಜಿ ಸಲ್ಲಿಸಲು / apply link; https://ibpsonline.ibps.in/crpspxinov21/
ಅಧಿಸೂಚನೆ /notification ; https://www.ibps.in/wp-content/uploads/DetailedAdvtCRPSPLXI.pdf
Leave a Comment