ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ ವತಿಯಿಂದ 30 ದಿನಗಳ ಅವಧಿಯ ಉಚಿತ ಜೆಸಿಬಿ ಅಪರೇಟರ್ ಟ್ರೆöÊನಿಂಗ್ ನೀಡಲಾಗುತ್ತಿದ್ದು. ಆಸಕ್ತರು ನ. 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕರು ಉದ್ಯೋಗ ಮಾಡಲು ಈ ತರಬೇತಿ ಅನೂಕುಲವಾಗಲಿದ್ದು, ಊಟ ವಸತಿಯೊಂದಿಗೆ ತರಬೇತಿ ನೀಡಲಾಗುತ್ತಿದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ದಾಂಡೇಲಿ – 581325 ಈ ವಿಳಾಸಕ್ಕೆ ಅಥವಾ ವಾಟ್ಸಪ್ ಮೂಲಕ 94497 82425, 96321 43217 ಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08284 – 298 547 ಗೆ ಸಂಪರ್ಕಿಸಬಹುದೆAದು ಕೆನರಾ ಬ್ಯಾಂಕ್ ದೇಶಪಾಂಡೆ ಅರ್ ಸೆಟ್ ಸಂಸ್ಥೆಯ ನಿರ್ದೇಶಕ ಪ್ರಸನ್ನಕುಮಾರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment