• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಟ್ಕಳದ ಪತ್ರಕರ್ತ ಅರ್ಜುನ ಮಲ್ಯ ಮೇಲಿನ ಹಲ್ಲೆ ಖಂಡಿಸಿ ಅಖಿಲ ಭಾರತ್ ಜರ್ನಲಿಸ್ಟ್ ಫೆಡರೇಷನ್ ಹೊನ್ನಾವರ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ

November 27, 2021 by Sachin Hegde Leave a Comment

ಹೊನ್ನಾವರ-  ಭಟ್ಕಳದ ಪತ್ರಕರ್ತ ಅರ್ಜನ್ ಮಲ್ಯ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ  ಮತ್ತು ಎಲ್ಲ 6 ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಅಖಿಲ  ಭಾರತ ಜರ್ನಲಿಸ್ಟ್ ಹೊನ್ನಾವರ ತಾಲೂಕ ಘಟಕದಿಂದ ಹೊನ್ನಾವರ ತಹಸೀಲ್ದಾರ ನಾಗರಾಜ್ ನಾಯಡ್ ಮೂಲಕ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಮನವಿಸಲ್ಲಿಸಲಾಯಿತು.

ಉತ್ತರಕನ್ನಡ ಜಿಲ್ಲೆಯ ಭಟ್ಕಳದ  ಕರಾವಳಿಯ ಸಮಾಚಾರ ವೆಬ್ ಪೋರ್ಟಲ್ ಸಂಪಾದಕ, ಪತ್ರಕರ್ತ ಅರ್ಜುನ ಮಲ್ಯನ ಮೇಲೆ ಮುಸುಕುದಾರಿಗಳ ಗುಂಪು  ಕಳೆದ ಗುರುವಾರ ದಿನಾಂಕ 18-11-2021ರಂದು ಸಂಜೆ 6-30 ಕ್ಕೆ  ಭಟ್ಕಳದ ಬೆಳಕೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯನ್ನು ಅಖಿಲ ಭಾರತ್ ಜರನಲಿಸ್ಟ್ ಫೆಡರೇಷನ್ ಉತ್ತರ ಕನ್ನಡ  ಜಿಲ್ಲಾ ಘಟಕ ಖಂಡಿಸುತ್ತದ್ದೆ.

IMG 20211127 WA0148

ಪತ್ರಕರ್ತ ಅರ್ಜುನ್ ಮಲ್ಯ ಮೇಲೇ  ಹಲ್ಲೆ ಮಾಡಿದಎಲ್ಲಾ 6 ಜನ  ದುಷ್ಕರ್ಮಿಗಳನ್ನು  ಬಂಧಿಸಿ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕರಾವಳಿ ಸಮಾಚಾರ್ ಎಂಬ ವೆಬ್ ಪೋರ್ಟಲ್ ಸಂಪಾದಕ ಅರ್ಜುನ್ ಮಲ್ಯ ಎಂಬಾತನೇ ಹಲ್ಲೆಗೊಳಗಾದವನಾಗಿದ್ದು, ಭಟ್ಕಳದ ಪುರಸಭೆಯ ಕಟ್ಟಡದಲ್ಲಿರುವ ತನ್ನ ಕಚೇರಿ ಮುಚ್ಚಿ ಮನೆಗೆ ತೆರಳುತ್ತಿದ್ದಾಗ ಬೆಳಕೆ ಬಳಿ ಆರು ಜನರ ಮುಸುಕುದಾರಿಗಳು ರಾಡ್ ಮತ್ತು ಕಟ್ಟಿಗೆ ತುಂಡುಗಳಿಂದ ದಾಳಿ ನಡೆಸಿದ್ದು ಸ್ಥಳೀಯರು ಆಗಮಿಸುತಿದ್ದಂತೆ ಹಲ್ಲೆಕೋರರು ಓಡಿಹೋಗಿದ್ದಾರೆ.

ಹಲ್ಲೆಯಿಂದ ಅರ್ಜುನ್ ಮಲ್ಯ ರವರ ಕೈ ಮುರಿದಿದ್ದು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರದ ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಚಿನ್ಮಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಭಟ್ಕಳದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಯಾರ ಭಯವಿಲ್ಲದೆ  ರಾಜಾರೋಷವಾಗಿ  ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವರದಿಯನ್ನು ಅರ್ಜುನ  ಮಲ್ಯ ಅವರು ತಮ್ಮ ಕರಾವಳಿ ಸಮಾಚಾರ ಯುಟ್ಯೂಬ್‌ ಚಾನೆಲ್ ನಲ್ಲಿ ಸುದ್ದಿ ಬಿತ್ತರಿಸಿದ್ದರು. ಈ ಕಾರಣಕ್ಕಾಗಿ ದುಷ್ಕರ್ಮಿಗಳು ಆತನ ಮೇಲೆ  ಮಾರಣಾಂತಿಕ ಹಲ್ಲೆ ನಡೆಸಿರುತ್ತಾರೆ.ಆದ ಕಾರಣ ಪೋಲಿಸ್‌ ಇಲಾಖೆ ಈ ಪ್ರಕರಣವನ್ನು ಅತ್ಯಂತ ಗಂಭಿರ ವಾಗಿ ಪರಿಗಣಿಸಿ  ಎಲ್ಲ 6 ಆರೋಪಿಗಳನ್ನು  ಬಂದಿಸಿ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈ ಗೊಳ್ಳಬೇಕು.

ಈ ಘಟನೆಯಿಂದ ಅರ್ಜುನ ಮಲ್ಯ & ಅವರ ಕುಟುಂಬ ಭಯಬೀತರಾಗಿದ್ದು ಅವರಿಗೆ  ರಕ್ಷಣೆಯನ್ನು ನೀಡಬೇಕಾಗಿ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕುಮಾರ್ ನಾಯ್ಕ. ಭಟ್ ಹೊನ್ನಾವರದ  ಪತ್ರಕರ್ತ ಸುಧೀರ್ ನಾಯ್ಕ ,  ಅಖಿಲ ಭಾರತ್ ಜರನಲಿಸ್ಟ್ ಹೊನ್ನಾವರ ತಾಲೂಕ ಪ್ರಧಾನ್ ಕಾರ್ಯದರ್ಶಿ ಸುಚಿತ್ರಾ ನಾಯ್ಕ್, ಜಿಲ್ಲಾ ಸಮಿತಿ ಸದಸ್ಯ ವಿವೇಕ್ ಶೇಟ್, ಅಂಬಿಗ ನ್ಯೂಸ್ ವರದಿಗಾರ ರಾಜು ಮಾಸ್ತಿ ಹಳ್ಳ, ಮುಂತಾದವರು ಉಪಸ್ಥಿತರಿದ್ದರು.

ವರದಿ- ಸುಚಿತ್ರಾ ನಾಯ್ಕ ಹೊನ್ನಾವರ

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ಕಚೇರಿ ಮುಚ್ಚಿ ಮನೆಗೆ, ತೆರಳುತ್ತಿದ್ದಾಗ ಬೆಳಕೆ ಬಳಿ, ಭಟ್ಕಳದ ಪುರಸಭೆಯ ಕಟ್ಟಡದಲ್ಲಿರುವ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,232 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...