• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/central bank recruitment 2021

November 29, 2021 by Deepika Leave a Comment

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಹಲವು ಬ್ರಾಂಚ್ ಗ ಳಲ್ಲಿ ಆಫೀಸರ್ ಪೋಸ್ಟಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು : ಸ್ಪಷಲಿಸ್ಟ್ ಆಫೀಸರ್

ಹುದ್ದೆಗಳ ಸಂಖ್ಯೆ : 115

ಹುದ್ದೆಗಳ ವಿವರ ;

ಎಸ್‌ಒ ಹುದ್ದೆಗಳನ್ನು ವಿವಿಧ ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತದೆ.

ಎಸ್‌ಒ ಹುದ್ದೆಗಳ ಪೈಕಿ ಎಕನಾಮಿಸ್ಟ್, ಇನ್‌ಕಮ್ ಟ್ಯಾಕ್ಸ್ ಆಫೀಸರ್, ಡಾಟಾ ಇಂಜಿನಿಯರ್, ಕ್ರೆಡಿಟ್ ಆಫೀಸರ್, ಪೈನಾನ್ಸಿಯಲ್ ಆಫೀಸರ್, ಟೆಕ್ನಿಕಲ್ ಆಪೀಸರ್, ಇನ್ಫಾರ್ಮೇಷನ್ ಟೆಕ್ನಾಲಜಿ ಮ್ಯಾನೇಜರ್, ಕಾನೂನು ಅಧಿಕಾರಿ, ಸೆಕ್ಯೂರಿಟಿ ರಿಸ್ಕ ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿವೆ.

ವಿದ್ಯಾರ್ಹತೆ : ಪದವಿ/ಸ್ನಾತಕೋತ್ತರ ಪದವಿ /ಬಿಇ/ಬಿ.ಟೆಕ್/ಸಿಎ/ಪಿಹೆಚ್‌ಡಿ/ಎಂಬಿಎಅನ್ನು ಹುದ್ದೆಗಳಿಗೆ ಅನುಸಾರವಾಗಿ ಪಾಸ್ ಮಾಡಿರಬೇಕು. ಜತೆಗೆ ಅಗತ್ಯ ಕಾರ್ಯಾನುಭವ ಹೊಂದಿರಬೇಕು.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 850 Sc/ST ಅಭ್ಯರ್ಥಿಗಳಿಗೆ ರೂ. 175.
ಅರ್ಜಿ ಶುಲ್ಕವನ್ನು ಡೆಬಿಡ್ ಕಾರ್ಡ್, ಕ್ರೆಡಿಟ್ ಕಾರ್ಡ್ ಇತರೆ ಆನ್‌ಲೈನ್ ಪೇಮೆಂಟ್ ಮೋಡ್‌ನಲ್ಲಿ ಸಹ ಪಾವತಿಸಬಹುದು.

ವಯೋಮಿತಿ

ಕನಿಷ್ಠ 20 ವರ್ಷ ಆಗಿರುವ ಗರಿಷ್ಠ 45 ವರ್ಷ ಮೀರದ ಅಭ್ಯರ್ಥಿಗಳು ಅಪ್ಲಿಕೇಶನ್ ಸಲ್ಲಿಸಬಹುದು. ಹುದ್ದೆವಾರು ವಯೋಮಿತಿ ಅರ್ಹತೆ ಬೇರೆ ಬೇರೆ ಆಗಿದ್ದು ಕಂಪ್ಲೀಟ್ ನೋಟಿಫಿಕೇಶನ್ ಓದಿ.

ಆಯ್ಕೆ ವಿಧಾನ :

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸಿ ಆಯ್ಕೆ ನಡೆಸಲಾಗುತ್ತದೆ.

job info;  Join our whatsapp group

ಪ್ರಮುಖ ದಿನಾಂಕ :

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 17/12/2021

ಆನ್ ಲೈನ್ ಲಿಖಿತ ಪರೀಕ್ಷೆಗೆ ಆಡ್ಮಿಟ್ ಕಾರ್ಡ್ ಡೌನ್‌ಲೋಡ್

ಆರಂಭ ದಿನಾಂಕ : 11/01/2022

ಆನ್ ಲೈನ್ ಪರೀಕ್ಷೆಯ ಸಂಭಾವ್ಯ ದಿನಾಂಕ : 22/01/2022

interested candidates can read the full notification before apply online

job info;  Join our whatsapp group

web site; https://www.centralbankofindia.co.in/en/recruitments

ಅರ್ಜಿ ಸಲ್ಲಿಸಲು / apply link; https://ibpsonline.ibps.in/cbiosvsnov21/basic_details.php

ಅಧಿಸೂಚನೆ /notification ; https://www.centralbankofindia.co.in/sites/default/files/2021-11/Notification_Recruitment_of_Specialist_Officers-2022-23.pdf

Notification_Recruitment_of_Specialist_Officers-2022-23Download

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, JOBS, Trending Tagged With: central bank recruitment 2021

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar