ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನ

ಕಾರವಾರ : ಜಿಲ್ಲೆಯಾದ್ಯಂತ ಬಾಲ ಅಥವಾ ಕಿಶೋರ ಕಾರ್ಮಿಕರನ್ನು ಸಮೀಕ್ಷೆಯ ಮೂಲಕ ಗುರುತಿಸಲು ಅರ್ಹ ಸರಕಾರೇತರ ಸಂಘ-ಸAಸ್ಥೆಗಳಿAದ ಕಾರ್ಮಿಕ ಇಲಾಖೆಯು ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಬಯಸುವ ಅರ್ಜಿದಾರರು ಸರಕಾರೇತರ ಸಂಸ್ಥೆಯು ಸಕ್ಷಮ ನೋಂದಣಾಧಿಕಾರಿಗಳಲ್ಲಿ ನೋಂದಣಿ ಹೊಂದಿದ್ದು, ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಪ್ರಚಲಿತ ನವೀಕರಿಸಿದ ಪ್ರಮಾಣ ಪತ್ರವನ್ನು ಹೊಂದಿರಬೇಕು. ಈ ಹಿಂದೆ ಇಂತಹ ಯಾವುದಾದರು ಸಮೀಕ್ಷೆ ನಡೆಸಿದ ಅನುಭವ ಹೊಂದಿದ ಬಗ್ಗೆ ಅನುಭವ ಪ್ರಮಾಣಪತ್ರ ಲಗತ್ತಿಸಬೇಕು. ಜಿಲ್ಲೆಯ ಪ್ರತಿ ಅಂಗಡಿ, ವಾಣಿಜ್ಯ ಸಂಸ್ಥೆ, ಹೊಟೇಲ್, ಗ್ಯಾರೇಜ್, … Continue reading ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನ