ಹೊನ್ನಾವರ : ಪಟ್ಟಣದ ಬಂದರ್ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅನಧಿಕೃತವಾಗಿ 75 ಗ್ರಾಂ ಗಾಂಜಾ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ದಾಳಿ ವೇಳೆ 5 ಸಾವಿರ ಮೌಲ್ಯದ 75 ಗ್ರಾಂ ಗಾಂಜಾ ವಶಕ್ಕೆ ಪಡೆದು ಗುರುರಾಜು ಹರಿಜನನ್ನು ಬಂಧಿಸಿದ್ದಾರೆ. ದಾಳಿ ವೇಳೆ ಇನ್ನೋರ್ವ ಆರೋಪಿ ಪಟ್ಟಣದ ಲಕ್ಷೀನಾರಾಯಣ ನಗರದ ಪ್ರಾಶಾಂತ ಅಂಬಿಗ ಪರಾರಿಯಾಗಿದ್ದಾರೆ.
ಪಿ.ಎಸೈ ಶಶಿಕುಮಾರ ಸಿ.ಆರ್. ಸೇತ್ರತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಈ ಸಂಬAಧ ಪ್ರಕರಣ ದಾಖಲಾಗಿದೆ.
Leave a Comment