
ಯಲ್ಲಾಪುರ :ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಶೋಕ ಹಾರನಹಳ್ಳಿಯವರಿಗೆ .ನಿಮ್ಮ ನೇತೃತ್ವದಲ್ಲಿ ಬ್ರಾಹ್ಮಣ ಸಮಾಜದ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಸಮುದಾಯದ ಅಭಿವೃದ್ಧಿಗೆ ಶ್ರಮಿಸುವಂತಾಗಲಿಎಂದು ಕಾರ್ಮಿಕ ಖಾತೆ ಸಚಿವಶಿವರಾಮ ಹೆಬ್ಬಾರ್ ಅಭಿನಂದಿಸಿ ದ್ದಾರೆ
ಅಶೋಕ ಹಾರನಹಳ್ಳಿಯವರದೂರದೃಷ್ಟಿ ಮತ್ತು ಪ್ರಾಮಾಣಿಕ ಪ್ರಯತ್ನದಿಂದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರು ಹಾಗೂ ಬಡವರಿಗೆ ಸಹಾಯ ದೊರೆಯುವಂತಾಗಲಿ ಎಂಬುದೇ ಎಲ್ಲರ ನಿರೀಕ್ಷೆ. ಈ ಪುಣ್ಯ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದಿದ್ದಾರೆ
Leave a Comment