ಧಾರವಾಡ : ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಕೊಳ್ಳಲು ಸೂಚಿಸಿದೆ.
ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in/ ವೆಬ್‌ಸೈಟ್ ಮುಖಾಂತರ ಅಥವಾ ಪಿ.ಎಂ ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದಾಗಿದೆ.
ಇ-ಕೆವೈಸಿ ಓಟಿಪಿ ಮುಖಾಂತರ ಆಧಾರ ಸಂಖ್ಯೆಯೊAದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು https://pmkisan.govin/ ವೆಬ್ ಸೈಟ್‌ನಲ್ಲಿ ಇ-ಕೆವೈಸಿ ಲಿಂಕ್ ಮೇಲೆ ಕ್ಲಿಕಿಸಿ ಆಧಾರ ನಂಬರ್ ಹಾಗೂ ಕ್ಯಾಪ್‌ಚಾ ನಮೂದಿಸಿತದನಂತರ ಮೊಬೈಲ್ ಸಂಖ್ಯೆಗೆಬರುವ ಒಟಿಪಿ ದಾಖಲಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ.
Leave a Comment