ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿಶೇಷ್ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು : 70
ಉದ್ಯೋಗ ಸ್ಥಳ : ಕರ್ನಾಟಕ
ವಿದ್ಯಾರ್ಹತೆ :
ಅಭ್ಯರ್ಥಿ ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ :
ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು, ಸಾಮಾನ್ಯ ವರ್ಗ 26 ವರ್ಷ
ಹಿಂದುಳಿದ ವರ್ಗ/ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ -1 ಅಭ್ಯರ್ಥಿಗಳಿಗೆ 28 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
ಅರ್ಜಿ ಶುಲ್ಕ :
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500 ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿ ಗಳಿಗೆ ರೂ 250 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಹಾಗೂ ಲಿಖಿತ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 20 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 ಜನವರಿ 2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 20 ಜನವರಿ 2022
job info; Join our whatsapp group
interested candidates can read the full notification before apply online
ಅರ್ಜಿ ಸಲ್ಲಿಸಲು / apply link; http://siksrp21.ksponline.co.in/
ಅಧಿಸೂಚನೆ /notification ;
Leave a Comment