ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ನೇಮಕಾತಿ : KSP Recruitment 2021-2022

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿಶೇಷ್ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು : 70 ಉದ್ಯೋಗ ಸ್ಥಳ : ಕರ್ನಾಟಕ ವಿದ್ಯಾರ್ಹತೆ : ಅಭ್ಯರ್ಥಿ ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ವಯೋಮಿತಿ : ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು, ಸಾಮಾನ್ಯ … Continue reading ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ನೇಮಕಾತಿ : KSP Recruitment 2021-2022