ಉತ್ತರ ಕನ್ನಡ ಜಿಲ್ಲಾ ಪಂಚಾಯತಿ, ಕಾರವಾರ ಇಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅರ್ಭರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
DMS Assistant :01
Taluk Programme Manager : 06
Cluster Supervisor : 02
ಒಟ್ಟು ಹುದ್ದೆಗಳು : 9
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ/ಸ್ನಾತಕೋತರ ಪದವಿ/ಪಿ.ಜಿ ಡಿಪ್ಲೋಮ ವಿದ್ಯಾರ್ಹತೆ ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ವಯೋಮೀತಿ :
ಜಿಲ್ಲಾ ಪಂಚಾಯತಿ ಕಾರವಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವೇತನ ಶ್ರೇಣಿ :
DMS Assistant :Rs 20,500/-
Taluk Programme Manager : Rs 28,000/-
Cluster Supervisor :Rs 18,000/-
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ ಮತ್ತು ಹುದ್ದೆಗಳಿಗೆ ಅನುಗುಣವಾಗಿ 1:3 ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸ್ಲಿಸುವ ಪ್ರಾರಂಭ ದಿನಾಂಕ : 23 ಡಿಸೆಂಬರ್ 2021
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 29 ಡಿಸೆಂಬರ್ 2021
job info; Join our whatsapp group
ಅರ್ಜಿ ಸಲ್ಲಿಸಲು / apply link; https://jobsksrlps.karnataka.gov.in/
web site; https://zpkarwar.kar.nic.in/
ಅಧಿಸೂಚನೆ /notification ; https://zpkarwar.kar.nic.in/docs/nrlm/NRLMRecruitment20122021.pdf
Leave a Comment