• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪಿಯುಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

December 29, 2021 by Deepika Leave a Comment

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು : ಶೀಘ್ರಲಿಪಿಗಾರರು ,ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರು

ಹುದ್ದೆಗಳ ಸಂಖ್ಯೆ :17

ಶೀಘ್ರಲಿಪಿಗಾರರು 04

ವೇತನಶ್ರೇಣಿ: ರೂ.27,650-52,650

ಬೆರಳಚ್ಚುಗಾರರು : 09

ವೇತನಶ್ರೇಣಿ : ರೂ 21,400-42,000

ಬೆರಳಚ್ಚು ನಕಲುಗಾರರು : 04

ವೇತನ ಶ್ರೇಣಿ : ರೂ 21,400-42,000

ಶೈಕ್ಷಣಿಕ ಅರ್ಹತೆ :

ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾö್ಯಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಶೀಘ್ರಲಿಪಿಗಾರರು ಹುದ್ದೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಶೀಘ್ರಲಿಪಿ ಮತ್ತು ಬೆರಳಚ್ಚುಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾö್ಯಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ಬೆರಳಚ್ಚುಗಾರರು ಹುದ್ದೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾö್ಯಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ಬೆರಳಚ್ಚು ನಕಲುಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚುಕಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು

ವಯೋಮಿತಿ : ಅರ್ಜಿ ಸಲ್ಲಿಸುವ ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಎಸ್ಸಿ, ಎಸ್ಟಿ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳೂ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಅಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200 ಪ್ರವರ್ಗ 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳು ರೂ. 100 ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿ ಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೇಡಿಟ್ ಕಾರ್ಡ್ ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : ಡಿಸೆಂಬರ್ 27,2021

ಅರ್ಜಿ ಸಲ್ಲಿಸಲು, ಆನ್‌ಲೈನ್ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 30, 2022

ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಜನವರಿ 31,2022

job info;  Join our whatsapp group

interested candidates can read the full notification before apply online

ಅರ್ಜಿ ಸಲ್ಲಿಸಲು / apply link;  https://districts.ecourts.gov.in/shivamogga-onlinerecruitment

ಅಧಿಸೂಚನೆ /notification

ಶೀಘ್ರಲಿಪಿಗಾರ ಅಧಿಸೂಚನೆ : https://districts.ecourts.gov.in/sites/default/files/Stenographer_Notification_2.pdf

ಬೆರಳಚ್ಚುಗಾರ ಅಧಿಸೂಚನೆ; https://districts.ecourts.gov.in/sites/default/files/Typist_Notification_0.pdf


ಬೆರಳಚ್ಚು ನಕಲುಗಾರ ಅಧಿಸೂಚನೆ ; https://districts.ecourts.gov.in/sites/default/files/Typist_Copyist_Notification.pdf

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: JOBS, Trending Tagged With: Karnataka District Court Recruitment 2021, Shivamogga District Court Recruitment 2021

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar