ಬೆಂಗಳೂರು ಮೇಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ (ಬಿಎಂಆರ್ಸಿಎಲ್) 50 ನಿಲ್ದಾಣ ನಿಯಂತ್ರಕರು/ರೈಲು ನಿರ್ವಾಹಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಹುದ್ದೆಗಳ ವಿವರ; ನಿಲ್ದಾಣ ನಿಯಂತ್ರಕರು/ರೈಲು ನಿರ್ವಾಹಕರು
ಒಟ್ಟು 50 ಹುದ್ದೆಗಳು
ವಿದ್ಯಾರ್ಹತೆ :
ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಸಂಸ್ಥೆಯಿAದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಜನವರಿ 1,2022ರ ಅನ್ವಯ ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,,040/- ರಿಂದ 63,490/- ರೂ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಅಜಿಒð ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನೇರ ಸಂದರ್ಶನ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
job info; Join our whatsapp group
interested candidates can read the full notification before apply online
ಅರ್ಜಿ ಸಲ್ಲಿಸಲು / apply link; https://recruitment.bmrc.co.in/frmInstructions.aspx
web site ; https://kannada.bmrc.co.in/
ಅಧಿಸೂಚನೆ /notification;
Leave a Comment