ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಅವಶೇಷಗಳಡಿ ಹಲವರು ಸಿಲುಕಿಕೊಂಡಿರುವ ಶಂಕೆ ಇದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಆತಂಕವಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ತಿಳಿಸಿದ್ದಾರೆ.
ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಸರ್ಕಾರ ತುರ್ತು ರಕ್ಷಣಾ ಕರ್ಯಾಚರಣೆಗಳನ್ನು ಕೈಗೊಂಡಿದೆ.
Leave a Comment