• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ 3000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

January 4, 2022 by Deepika Leave a Comment

ಕರ್ನಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು : ಭೂಮಾಪಕರು (ಲ್ಯಾಂಡ್ ಸರ್ವೇಯರ್ )

ಹುದ್ದೆಗಳ ಸಂಖ್ಯೆ : 3000

ಉದ್ಯೋಗ ಸ್ಥಳ : ಕರ್ನಾಟಕ

ವಿದ್ಯಾರ್ಹತೆ :

ಪಿಯುಸಿ ಸೈನ್ಸ್ನಲ್ಲಿ ಗಣಿತ ವಿಷಯದಲ್ಲಿ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವ
ಬಿಇ (ಸಿವಿಲ್)/ ಬಿಟಿಕ್ (ಸಿವಿಲ್)/ಸಿವಿಲ್ ಇಂಜಿನಿಯರಿAಗ್ ಡಿಪ್ಲೋಮಾದಲ್ಲಿ ಉತ್ತೀರ್ಣ ಅಥವಾ

ಕರ್ನಾಟಕ ರಾಜ್ಯ ಸರ್ಕಾರದ ವ್ಯತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೆ ಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣ, ಅಥವಾ

ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೆ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ

ರಾಜ್ಯ ಸರ್ಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಖೆಯಲ್ಲಿ ಅಥವಾ ಸರ್ವೇ ಆಫ್ ಇಂಡಿಯಾ ಅಥವಾ ಸರ್ಕಾರಿ ಲಯಕ್ಕೆ ಒಳಪಟ್ಟ ಸಂಸೃಎಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ 10 ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಗಿರುತ್ತಾರೆ.

ವಯಸ್ಸಿನ ಮಿತಿ :

ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು, ಹಾಗೂ ಗರಿಷ್ಠ ವಯೋಮಿತಿ 65 ವರ್ಷಗಳು ಮೀರಿರಬಾರದು.

ವೇತನ ಶ್ರೇಣಿ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಖೆಯು ನಿಗದಿಪಡಿಸಿದಂತೆ ಪ್ರತಿ ಅಳತೆಯ ಕಾರ್ಯಕ್ಕನುಗುಣವಾಗಿ ಸೇವಾಶುಲ್ಕ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಡಲಾಗುತ್ತದೆ.

ಅರ್ಜಿ ಶುಲ್ಕ :

ಎಲ್ಲ ಅಭ್ಯರ್ಥಿಗಳು ರೂಪಾಯಿ 1000 ಅರ್ಜಿ ಶುಲ್ಕ ಪಾವತಿಸಬೇಕು.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರರಂಭ ದಿನಾಂಕ : 28 ಡಿಸೆಂಬರ್ 2021

ಅರ್ಜಿ ಸಲ್ಲಿಸಲು ಕೊನೆಯ ದಿನಂಕ : 22 ಜನವರಿ 2022

job info;  Join our whatsapp group

interested candidates can read the full notification before apply online

ಅರ್ಜಿ ಸಲ್ಲಿಸಲು / apply link;  https://landrecords.karnataka.gov.in/service201/

web site ; https://landrecords.karnataka.gov.in/

ಅಧಿಸೂಚನೆ /notification; https://landrecords.karnataka.gov.in/service201/Files/LS%20NOTIFICATION-%2001-12-2021.pdf

LS-NOTIFICATION-01-12-2021Download

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: JOBS, Trending Tagged With: Karnataka Land Surveyor Recruitment 2022

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,201 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar