
ಭಟ್ಕಳ: ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡ ಯುವತಿ
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಕಾನಮದ್ಲು ಬೊಮ್ಮನಕೇರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ಕವನ ಮಂಜುನಾಥ ನಾಯ್ಕ ಎಂದು ತಿಳಿದು ಬಂದಿದೆ.ಈಕೆ ಮನೆವಲ್ಲಿ ಯಾರು ಇಲ್ಲದ ವೇಳೆ ತನ್ನ ಮನೆಯ ಮಲಗುವ ಕೋಣೆಯಲ್ಲಿ ಕುತ್ತಿಗೆಗೆ ವೇಲ್ ಸುತ್ತಿಕೊಂಡು ಅದೇ ವೇಲನ್ನು ಮನೆಯ ಮೇಲ್ಛಾವಣಿಯ ಪಕಾಶಿಗೆ ಕಟ್ಟಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂದಿದ್ದಾಳೆ.
ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Leave a Comment