ಭಾರತೀಯ ಸೇನೆ ನಾಸಿಕ್ ಇಂಡಿಯನ್ ಆರ್ಮಿ ಫಿರಂಗಿದಳದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಒಟ್ಟು ಹುದ್ದೆಗಳು : 107
ಹುದ್ದೆಯ ಹೆಸರು; ಕೆಳ ದರ್ಜೆ ಸಹಾಯಕ ಕುಕ್, ಕಾರ್ಪೆಂಟರ್, ಎಂಟಿಎಸ್ (ವಾಚ್ ಮನ್ ) ಸೇರಿದಂತೆ ವಿವಿಧ ಒಟ್ಟು 107 ಹುದ್ದೆಗಳು
ಉದ್ಯೋಗ ಸ್ಥಳ : ಭಾರತದಾದ್ಯಂತ
ಶೈಕ್ಷಣಿಕ ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ವರ್ಗ 25 ವರ್ಷ
ಹಿಂದುಳಿದ ವರ್ಗ 28 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಪ್ರವರ್ಗ- 1 ಅಭ್ಯರ್ಥಿಗಳಿಗೆ 30 ವರ್ಷಗಳ ಗರಿಷ್ಟ ವಯೋಮಿತಿಗಳನ್ನು ಮೀರಿರಬಾರದು.
ವೇತನ ಶ್ರೇಣಿ :
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಲೆವೆಲ್ – 1 ಲೆವೆಲ್ – 2 ಪೇ ಮೆಟ್ರಿಕ್ಸ್ ಆಧಾರದಲ್ಲಿ ರೂ. 19,000 ದಿಂದ ಆರಂಭಗೊAಡು 63,000 ವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪರೀಕ್ಷೆ ಅವಧಿ – 2 ಗಂಟೆ
ಒಟ್ಟು ಅಂಕಗಳು – 150
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ :
The Commandant, Headquarters, Artillery Centre, Nasik Road Camp PIN – 422102
ಪ್ರಮುಖ ದಿನಾಂಖಗಳು
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 30 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಜನವರಿ 2022
job info; Join our whatsapp group
interested candidates can read the full notification before apply online
ಅಧಿಸೂಚನೆ /notification/ application form
Leave a Comment