ಕರ್ನಾಟಕ ಬ್ಯಾಂಕ್ ನಲ್ಲಿಅಗತ್ಯವಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್ ಲೈನ್ ( Offline ) ಮೂಲಕ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಕರ್ನಾಟಕ ಬ್ಯಾಂಕ್
ಹುದ್ದೆಯ ಹೆಸರು : ಮ್ಯಾನೇಜರ್
ಉದ್ಯೋಗದ ಸ್ಥಳ : ಮಂಗಳೂರು
ವಿದ್ಯಾರ್ಹತೆ : ಕರ್ನಾಟಕದ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವದ್ಯಾಲಯದಿಂದ ಕಡ್ಡಾಯವಾಗಿ CA (ಚಾರ್ಟರ್ಡ್ ಅಕೌಂಟೆAಟ್) ಪೂರ್ಣಗೊಳಿಸಿರಬೇಕು.
ವಯೋಮಿತಿ :
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು ಡಿಸೆಂಬರ್ 31, 2021 ಕ್ಕೆ 30 ವರ್ಷಗಳಾಗಿರಬೇಕು.
ವಯೋಮಿತಿ ಸಡಿಲಿಕೆ : ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,00,500 ನೀಡಲಾಗುವುದು.
ಅರ್ಜಿ ಶುಲ್ಕ :
SC/ST ಅಭ್ಯರ್ಥಿಗಳು : 400 ರೂ.
ಎಲ್ಲಾ ಇತರ ಅಭ್ಯರ್ಥಿಗಳು : 600 ರೂ.
ಪಾವತಿ ವಿಧಾನ ಡಿಮ್ಯಾಂಡ್ ಡ್ರಾಫ್ಟ್
ಆಯ್ಕೆ ಪ್ರಕ್ರಿಯೆ :
ಅರ್ಹತಾ ಮಾನದಂಡ
ಸಂದರ್ಶನ
ಅರ್ಜಿಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ
ಸಹಾಯಕ ಪ್ರಧಾನ ವ್ಯವಸ್ಥಾಪಕರು (HR & IR )
ಕರ್ನಾಟಕ ಬ್ಯಾಂಕ್ ಲಿಮಿಟೆಡ್
ಪ್ರಧಾನ ಕಛೇರಿ
ಮಹಾವೀರ ಸರ್ಕಲ್
ಕಂಕನಾಡಿ
ಮಂಗಳೂರು – 575002
ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 04/01/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 20/01/2022
job info; Join our whatsapp group
interested candidates can read the full notification before apply online
ಅಧಿಸೂಚನೆ /notification; https://karnatakabank.com/sites/default/files/2022-01/CA-Final.pdf
web site ; https://karnatakabank.com/careers
Application Format; https://karnatakabank.com/sites/default/files/2022-01/Application%20CA.pdf
Leave a Comment