• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಆಹ್ವಾನ

January 11, 2022 by Deepika Leave a Comment

ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ವತಿಯಿಂದ ಉಚಿತ 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯೋಗ ಮಾಡಲು ಈ ತರಬೇತಿ ಅನೂಕುಲವಾಗಲಿದ್ದು, ತರಬೇತಿಯಲ್ಲಿ ಊಟ – ವಸತಿ ಉಚಿತವಗಿರುತ್ತದೆ. ಮೊದಲು ಬಂದವರು ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.

ಅರ್ಜಿಯನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್, ಹಳಿಯಾಳ ವಿಳಾಸಕ್ಕೆ ಜ. 22 ರೊಳಗೆ ತಲುಪುವಂತೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ : 94834 85489, 94821 88780, 96322 25123, 08284 – 295 307, 220 807ಗೆ ಸಂಪರ್ಕಿಸಬಹುದಾಗಿದೆ ಎಂದು ಕೆನರಾ ಬ್ಯಾಂಕ್ ನಿರ್ದೇಶಕ ಪ್ರಸನ್ನಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿದಿರು ಕೃಷಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Karwar News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,039 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar