ಕಾರವಾರ : ತಾಲೂಕಿನ ಮಡ್ಡಾಮಕ್ಕಿಯಲ್ಲಿನ ಕಾಳಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೀನುಗಾರನೋರ್ವ ಆಯತಪ್ಪಿ ನದಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾಳಿ ನದಿಯ ನೀರಿನಲ್ಲಿ ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿರುವವಾಗ ಆಯತಪ್ಪಿ ನೀರಿನಲ್ಲಿ ಬಿದ್ದೋ ಅಥವಾ ಬಲೆ ಕಾಲಿಗೆ ಸಿಲುಕಿ ನೀರಿನಲ್ಲಿ ಮುಳಗಿ ದೀಪಕ ಮೃತಪಟ್ಟಿದ್ದಾರೆ. ಈ ಕುರಿತು ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Leave a Comment