ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾನುವಾರ 328 ಕೊರೋನಾ ಪ್ರಕರಣ ಪತ್ತೆಯಾಗಿದೆ. ಅದರಂತೆ 65 ಜನರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 58,345 ಕೊವಿಡ್ ಸೋಂಕು ಪತ್ತೆಯಾಗಿದೆ. ಇದರಲ್ಲಿ 55,864 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟೂ 793 ಜನರು ಮೃತಪಟ್ಟಿದ್ದಾರೆ. ಈವರೆಗೆ 1688 ಪ್ರಕರಣ ಸಕ್ರಿಯವಾಗಿದೆ.
ಇದರಲ್ಲಿ 1590ಜನರು ಹೋಮ್ ಐಸೋಲೇಶನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು 98 ಜನರು ಕೊವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Leave a Comment