ಹುಬ್ಬಳ್ಳಿ : 2022ನೇ ಸಾಲಿನ ವಿಕಲಚೇತನದ ಹೊಸ, ನವೀಕರಣ ರಿಯಾಯಿತಿ ಬಸ್ ಪಾಸ್ಗಳನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿAದ ಪಡೆಯಲು ಸೇವಾ ಸಿಂಧು ಆನ್ ಲೈನ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜ. 19 ರಿಂದ ಪ್ರಾರಂಭವಾಗಿದೆ.
ವಿಕಲಚೇತನರ ಹೊಸ, ನವೀಕರಣ ಪಾಸ್ಗಳನ್ನು ಪಡೆಯಲು ಸೇವಾ ಸಿಂಧು ಆನ್ ಲೈನ್ ಪೋರ್ಟಲ್ನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಬAಧಪಟ್ಟ ವಿಭಾಗ ಹಾಗೂ ಘಟಕ ಆಯ್ಕೆ ಮಾಡಿ ಅರ್ಜಿ ಸಲ್ಲಿಸಿ ಸ್ವೀಕೃತಿಯನ್ನು ನಗದಿತ ಕಾಲಮಿತಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಸಂಬAಧಪಟ್ಟ ಪಾಸ್ ಕೌಂಟರ್ಗಳಲ್ಲಿ ಸಲ್ಲಿಸಿ ವಿಕಲಚೇತನರ ಬಸ್ ಪಾಸ್ ಪಡೆಯಬಹುದಾಗಿದೆ ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.
Leave a Comment