ಕಾರ್ಮಿಕ ರಾಜ್ಯ ವಿಮಾ ನಿಗಮದಿಂದ ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಕಾರ್ಮಿಕ ರಾಜ್ಯ ವಿಮಾ ನಿಗಮ
ಒಟ್ಟು ಹುದ್ದೆಗಳು : ಒಟ್ಟು 3293 ಹುದ್ದೆಗಳಿಗೆ ಅರ್ಜಿ ಆಹ್ವಾನ ( ಕರ್ನಾಟಕಕ್ಕೆ 282 ಹುದ್ದೆಗಳು ಮೀಸಲಿವೆ)
ಉದ್ಯೋಗ ಸ್ಥಳ : ಈ ನೇಮಕಾತಿ ಭಾರತದ್ಯಾಂತ ನಡೆಯುತ್ತಿದೆ.
ಹುದ್ದೆಗಳ ವಿವರ;
ಸ್ಟೆನೋಗ್ರಾಫರ್, ಅಪ್ಪರ್ ಡಿವಿಷನ್ ಕ್ಲಕ್, ಎಂಟಿಎಸ್, ಸೇರಿದಂತೆ ವಿವಿಧ ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ :
ಕಾರ್ಮಿಕ ರಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಎಸೆಸೆಲ್ಸಿ/ಪಿಯುಸಿ /ಪದವಿ, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನದ ಜೊತೆಗೆ ಎಮ್ ಎಸ್ ಆಫೀಸ್ ಬಗ್ಗೆ ತಿಳಿದಿರಬೇಕು.
ವಯೋಮಿತಿ :
ಕಾರ್ಮಿಕ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಗರಿಷ್ಠ 27 ವರ್ಷಗಳ ವಯೋಮಿತಿಗಳನ್ನು ಮೀರಿರಬಾರದು.
ವೇತನ ಶ್ರೇಣಿ
ಸ್ಟೆನೋಗ್ರಾಫರ್ ರೂ 24,500/- ರಿಂದ ರೂ.81,100/- ಅಪ್ಪರ್ ಡಿವಿಷನ್ ಕ್ಲರ್ಕ್, ಎಂಟಿಎಸ್ : ರೂ. 18,000/- ರಿಂದ ರೂ. 56,900/-
ಅರ್ಜಿ ಶುಲ್ಕ :
ಕಾರ್ಮಿಕ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500/-
ಮಹಿಳಾ / ಪರಿಶಿಷ್ಟ ಜಾತಿ/ ಪರಿಶಿಸ್ಟ ಪಂಗಡ / ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಕಾರ್ಮಿಕ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎಲ್ಲ ಹುದ್ದೆಗಳ ಆಯ್ಕೆಗೆ ಆನ್ಲೈನ್ ಪರೀಕ್ಷೆ ನಡೆಸಲಿದ್ದ ( ಪ್ರಿಲಿಮ್ಸ್ ಪರೀಕ್ಷೆ ಮುಖ್ಯ ಪರೀಕ್ಷೆ, ಸ್ಕಿಲ್ ಟೆಸ್ಟ್ )
ಪ್ರಮುಖ ದಿನಾಂಕಗಳು :
ಆನ್ ಲೈನ್ ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ : ಜನವರಿ 15, 2022
ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : ಫ್ರೆಬ್ರುವರಿ 15, 2022
ಅಫ್ಲೀಕೇಶನ್ ತಿದ್ದುಪಡಿಗೆ ಕೊನೆ ದಿನಾಂಕ : 15/02/2022
ಅಫ್ಲಿಕೇಶನ್ ಫ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ : 02/03/2022
ಆನ್ ಲೈನ್ ಅರ್ಜಿ ಶುಲ್ಕ ಪಾವತಿಸಲು ದಿನಾಂಕ : 15/01/2022 ರಿಂದ 15/02/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಮತ್ತು ಸಾಧ್ಯವಾದಷ್ಟು ಈ ನೇಮಕಾತಿ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
job info; Join our whatsapp group
ಅರ್ಜಿ ಸಲ್ಲಿಸಲು / apply link; https://www.esic.nic.in/
ಅಧಿಸೂಚನೆ /notification ;
ಇತರ ಹುದ್ದೆಗಳ ಮಾಹಿತಿಗಾಗಿ ಕೆಳಗೆ ಕೊಟ್ಟಿರುವ link ಮೇಲೆ ಒತ್ತಿ.
Leave a Comment