ಕಾರವಾರ : ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ `ಗ್ರಾಮ ಒನ್’ ಆರಂಭಿಸಲು ಉದ್ದೇಶಿದ್ದು, ಫ್ರಾಂಚೈಸಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜ.27 ರ ಒಳಗಾಗಿ https://www.karnatakaone.gov.in/public/GramonefranchieseTerms ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯು ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಒತ್ತಿ.
ಗ್ರಾಮ ಒನ್ ಸೇವಾ ಕೇಂದ್ರ ಹೇಗೆ ಓಪನ್ ಮಾಡಬೇಕು/Grama one online registration/How to apply Grama one service
Leave a Comment