
ಯಲ್ಲಾಪುರ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸಂಗೊಳ್ಳಿ ರಾಯಣ್ಣ ೧೯೧ನೇ ಸ್ಮರಣೋತ್ಸವ ಅಂಗವಾಗಿ ಪಟ್ಟಣದ ಕಾಳಮ್ಮನಗರದಲ್ಲಿರುವ ಸಂಗೊಳ್ಳಿ ರಾಯಣ್ಣ ರಸ್ತೆ ಬಳಿಯಿರುವ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ರಾಂತಿವೀರ À ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು, ಕಾಳಮ್ಮ ನಗರದ ನಿವಾಸಿಗಳು ಇದ್ದರು.
Leave a Comment