ಶಾರ್ಟ್ ಸರ್ಕ್ಯೂಟ್ ನಿಂದಾಗಿ ಫರ್ನಿಚರ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಪೀಠೋಪಕರಣ ಸುಟ್ಟು ಹೋಗಿರುವ ಘಟನೆ
ಬೇಂಗ್ರೆಯ ಬಂಗಾರಮಕ್ಕಿಯಲ್ಲಿ ನಡೆದಿದೆ.
ತಾಲೂಕಿನ ಬೇಂಗ್ರೆಯ ಬಂಗಾರಮಕ್ಕಿಯಲ್ಲಿರುವ
ಮಾರ್ಡನ್ ವುಡ್ ಫರ್ನೀಚರ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ್ದು ಲಕ್ಷಾಂತರ ಹಾನಿಯಾಗಿದೆ.ನಂತರ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಹೆಚ್ಚಿನ ಹೆಚ್ಚಿನ ಅನಾಹುತ ವನ್ನು ತಪ್ಪಿಸಿದ್ದಾರೆ.ಶಾರ್ಟ್ ಸರ್ಕ್ಯೂಟ್ ನಿಂದಾಗಿ 2 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಹೋಗಿದ್ದು 20 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ರಕ್ಷಿಸಲಾಗಿರುವ
ಬಗ್ಗೆ ಮಾಹಿತಿ ಲಭ್ಯವಾಗಿದೆ.
- IMD Recruitment 2024 ಭಾರತೀಯ ಹವಮಾನ ಇಲಾಖೆ ನೇಮಕಾತಿ
- ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024
- ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024
- 9000 ಹುದ್ದೆಗಳ ಬೃಹತ್ ನೇಮಕಾತಿ / RRB Recruitment 2024
- Technician RRB Recruitment 2024 Apply Online for 9000 posts
Leave a Comment