• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿಶ್ವದರ್ಶನ ಪ್ರೌಢಶಾಲೆಯಲ್ಲಿಪುಷ್ಪಗುಚ್ಚ ಪ್ರದರ್ಶನ

January 28, 2022 by Jayaraj Govi Leave a Comment

25 YVD 02A 1

ಯಲ್ಲಾಪುರ: ಸ್ಥಳೀಯವಾಗಿ ದೊರೆಯುವ ವಸ್ತುಗಳಿಂದ ವಿದ್ಯಾರ್ಥಿಗಳು ತಯಾರಿಸಿದ ಪುಷ್ಪಗುಚ್ಚಗಳು ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಗಮನ ಸೆಳೆದವು.

25 YVD 02 1


  ವಿಜ್ಞಾನ ವೇದಿಕೆ ಅಡಿ  ಪರಿಸರ ಸ್ನೇಹಿ ಪುಷ್ಪಗುಚ್ಚ ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. 40ಕ್ಕೂ ಅಧಿಕ ಮಕ್ಕಳು ತಮ್ಮ ಮನೆಯ ಸುತ್ತ ಬೆಳೆಯುವ ಹೂವುಗಳನ್ನು ಸಂಗ್ರಹಿಸಿ ಬಗೆ ಬಗೆಯ ಚಿತ್ತಾರ ರಚಿಸಿದ್ದರು. ಅಡಿಕೆ ಹಾಳೆ, ತೆಂಗಿನಗರಿ, ವಿವಿಧ ಎಲೆಗಳು ಹಾಗೂ ಬಗೆ ಬಗೆಯ ಹೂವುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಪುಷ್ಪಗುಚ್ಚ ತಯಾರಿಸಿದ್ದರು. ವಿಜ್ಞಾನ ಶಿಕ್ಷಕಿ ಲತಾ ಹೆಗಡೆ ಇವರಿಗೆ ಮಾರ್ಗದರ್ಶನ ಮಾಡಿದರು. ಶಿಕ್ಷಕರಾದ ರಾಘವೇಂದ್ರ ಹೆಗಡೆ, ನವೀನಾ ಗುನಗಾ ಇದ್ದರು.

  • award stage
    ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಾಟಕ‌ ಪ್ರದರ್ಶನ
    Date
    November 2, 2019
  • ಮಂಕಿ ಗ್ರಾಮದ ಗೋಲ್ ಇಂಟರ್‍ನ್ಯಾಷನಲ್ ಪಬ್ಲಿಕ್ ಶಾಲೆಯ ನಾಲ್ಕನೇ ವರ್ಷದ ಗೋಲ್ ಉತ್ಸವದ ಅಂಗವಾಗಿ ಬಹುಮಾನ ವಿತರಣೆ ಹಾಗೂ ವಿಜ್ಞಾನ ಪ್ರದರ್ಶನ .
    Date
    February 6, 2020
  • ವಿದ್ಯಾರ್ಥಿಗಳು ತಮ್ಮ ಆಲೋಚನಾ ಶಕ್ತಿಯನ್ನು ವಿಶಾಲಗೊಳಿಸಿ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿ ಹಾಡಿ- ದಿನೇಶ ನಾಯ್ಕ ಕರೆ.
    Date
    July 24, 2018

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Yellapur

Explore More:

About Jayaraj Govi

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,129 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...