
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಾಲೂಕಿನ ಮಾವಿನಮನೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.
- ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
- ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
- ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
- ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ
- ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025
ನಂತರ ಬಾಸಲ್ ವಾಗಳ್ಳಿಯ ನೂತನ ಎ.ಪಿ.ಎಮ್.ಸಿ ಗೋದಾಮ ಅನ್ನು ಉದ್ಘಾಟಿಸಿ, ಮಲವಳ್ಳಿಯಲ್ಲಿ ನೂತನ ಗೋದಾಮ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾವಿನಮನೆ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ಪ್ರಮುಖರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಕಾರ್ಯಕರ್ತರು, ಅಧಿಕಾರಿಗಳು ಉಪಸ್ಥಿತರಿದ್ದರು.
Leave a Comment