• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪತ್ನಿಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

January 31, 2022 by Deepika Leave a Comment

ಕಾರವಾರ : ವಿಡಿಯೋ ಕಾಲ್‌ನಲ್ಲಿ ಪತ್ನಿಯೊಂದಿಗೆ ಮಾತನಾಡುತ್ತಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಚಿತ್ತಾಕುಲದಲ್ಲಿ ನಡೆದಿದೆ.

ಇಲ್ಲಿನ ನಾಕುದಾಮೊಹಲ್ಲಾ ನಿವಾಸಿ ಮಹ್ಮದ್ ಶಫೀಕ್ ಖಾನ್ (34) ಆತ್ಮಹತ್ಯೆ ಮಾಡಕೊಂಡ ದುರ್ದೈವಿ. ನಿರುದ್ಯೋಗಿಯಾಗಿದ್ದ ಮಹ್ಮದ್, ಯಾವುದೇ ಕೆಲಸ ಇಲ್ಲದ್ದನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದ. ಅಲ್ಲದೇ ಸಾಕಷ್ಟು ಸಾಲ ಸಹ ಮಾಡಕೊಂಡಿದ್ದು, ಇದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡಿದ್ದ ಎನ್ನಲಾಗಿದೆ.

ಶುಕ್ರವಾರ ಗೋವಾದ ವಾಸ್ಕೋದಲ್ಲಿರುವ ತನ್ನ ಪತ್ನಿಗೆ ವಾಟ್ಸಾಪ್‌ನಲ್ಲಿ ವೀಡಿಯೋ ಕರೆ ಮಾಡಿದ ಮಹ್ಮದ್ ಶಫೀಕ್, ತನಗೆ ಜೀವನ ಸಾಕಾಗಿದೆ. ಸಾಯುತ್ತೇನೆ ಎಂದು ಹೇಳಿಕೊಂಡಿದ್ದಾನೆ.

ಬಳೀಕ ಮನೆಯ ಹಾಲ್‌ನಲ್ಲಿಯೇ ಮೇಲ್‌ನಿಂದ ನೇಣು ಬಿಗಿದುಕೊಳ್ಳಲು ಮುಂದಾಗಿದ್ದು, ಈ ವೇಳೆ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಹೇಳುತ್ತಿರುವಾಗಲೇ ಆಕೆಯ ಕರೆಯನ್ನು ಕಟ್ ಮಾಡಿ. ಮೊಬೈಲ್ ಬಂದ್ ಮಾಡಿ ನೇಣು ಬಿಗಿದುಕೊಂಡಿದ್ದಾನೆ.

ಪತ್ನಿ ಕೂಡಲೇ ಆತನ ಅಕ್ಕನಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಅವರು ಹೋಗಿ ನೋಡುವಷ್ಟರಲ್ಲಾಗಲೇ ಮಹ್ಮದ್ ಸಾವನ್ನಪ್ಪಿದ್ದಾಗಿ ಪತ್ನಿ ಸಮೀರಾ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬAಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕಲಂ 174 ಸಿಆರ್‌ಪಿಸಿ ಅಡಿ ಪ್ರಕರಣ ದಾಖಲಾಗಿದೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಪ್ರೀತಿಸಿದಾಕೆ ನಾಪತ್ತೆ : ಭ್ನಗಪ್ರೇಮಿ ಆತ್ಮಹತ್ಯೆ
    Date
    August 24, 2021
  • ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ
    Date
    February 19, 2022
  • ಪತ್ನಿ ಮೇಲೆ ಹಲ್ಲೆ, ಪತಿ ಆತ್ಮಹತ್ಯೆ
    Date
    August 20, 2021

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karwar News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,121 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar