• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಡಲ ಪಾಚಿ ಕೃಷಿ ಉಚಿತ ತರಬೇತಿ

February 1, 2022 by Deepika Leave a Comment

ಕಾರವಾರ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಚ್ಞಾನಗಳ ವಿಶ್ವವಿದ್ಯಾಲಯ ಬೀದರ್ ರವರ ಸಹಭಾಗಿತ್ವದಲ್ಲಿ ಉತ್ಸಾಹಿ ಕೃಷಿಕರಿಗೆ ಕಡಲ ಪಾಚಿ ಕೃಷಿ ಕುರಿತಂತೆ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ.

ತರಬೇತಿಯು 25 ದಿನಗಳದ್ದಾಗಿದ್ದು, ಅಂಕೋಲಾದ ಮೀನುಗಾರಿಕೆ ಸಂಶೋಶನಾ ಮತ್ತು ಮಾಹಿತಿ ಕೇಂದ್ರ (ಕಡಲ) ಬೇಳಾದಲ್ಲಿ ತರಬೇತಿ ನೀಡಲಾಗುವುದು. 10ನೇ ತರಗತಿ ಪಾಸಾದ 18 ರಿಂದ 35 ವರ್ಷ ವತಸ್ಸಿನ ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ http://skillconnect.kaushalkr.com/app/seaweedcultivator ನಲ್ಲಿ ನೋಂದಾಯಿಸಿಕೊಳ್ಳಲು ಫೆ. 4 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಭಿವೃದ್ಧಿ ಕಛೇರಿಯ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ : 79756 33671 ಗೆ ಸಂಪರ್ಕಿಸಬಹುದೆAದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಪಶು ಆಹಾರದ ದರಗಳು 05-11-2018
    Date
    November 5, 2018
  • ಕೃಷಿ ಕ್ಷೇತ್ರದತ್ತ ಯುವಕರು ಆಸಕ್ತಿ ವಹಿಸಬೇಕಾದ ಅವಶ್ಯಕತೆ ಇದೆ;ಸಚಿವ ಆರ್.ವಿ.ದೇಶಪಾಂಡೆ
    Date
    September 13, 2017
  • ಜಾನುವಾರುಗಳಿಗೆ ಸಮರ್ಪಕ ಚಿಕಿತ್ಸೆ ಸಮಯಕ್ಕೆ ಸರಿಯಾಗಿ ದೊರಕುವಂತಾಗಬೇಕು:ಸಚಿವ ಹೆಬ್ಬಾರ್
    Date
    July 22, 2022

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karwar News, ಮಾಹಿತಿ

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,118 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar