ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ
ಶಾಸಕ ಸುನೀಲ ನಾಯ್ಕ ನಾಳೆ ಭಟ್ಕಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ
ಹೇಬಳೆ ಪಂಚಾಯತ ವ್ಯಾಪ್ತಿಯ ತೆಂಗಿನಗುಂಡಿ ಮುಖ್ಯ ರಸ್ತೆಯಿಂದ ಹೆರ್ತಾರ ಗೊಂಡರ ಕೇರಿ ರಸ್ತೆ ನಿರ್ಮಾಣ ಕಾಮಗಾರಿ 10 ಲಕ್ಷ, ತೆಂಗಿನಗುಂಡಿ ಮುಖ್ಯ ರಸ್ತೆಯಿಂದ ಹೊಸ ಹಿತ್ತಲವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ 10 ಲಕ್ಷ ಹಾಗೂ ಮುಂಡಳ್ಳಿ ಪಂಚಾಯತ ವ್ಯಾಪ್ತಿಯ ಮೊಗೇರ ಕೇರಿ ಶಾಲೆಯಿಂದ ನಸ್ತಾರ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ 15 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿರುವ ಬಗ್ಗೆ ಶಿರಾಲಿ ತಮ್ಮ ಕಚೇರಿಯಿಂದ ಪ್ರಕಟಣೆ ಹೊರಡಿಸಿದ್ದಾರೆ.
- ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
- ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
- ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
- ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ
- ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025
Leave a Comment