ಭಟ್ಕಳ: ಇಸ್ಪಿಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ನಗರ ಠಾಣೆಯ ಪೊಲೀಸರು 19 ಮಂದಿ ಜೂಜುಕೊರರನ್ನು ಬಂದಿಸಿದ ಘಟನೆ ಮೂಡ ಭಟ್ಕಳ ಟಾಪ್ ಲಾಡ್ಜ ಹಿಂಬಾಗದಲ್ಲಿ ನಡೆದಿದೆ .
ಬಂಧಿತ ಆರೋಪಿಗಳೆಲ್ಲಾ ಸಾರ್ವಜನಿಕ ಸ್ಥಳದಲ್ಲಿ ತಮ್ಮ ತಮ್ಮ ಲಾಭಗೊಸ್ಕರ ಇಸ್ಪಿಟ್ ಎಲೆಗಳ ಮೇಲೆ ಹಣದ ಪಂಥ ಕಟ್ಟಿ ಅಂದರ್ ಬಾಹರ್ ಎಂಬ ಜೂಜಾಟ ಆಡುತ್ತಿರುವ ವೇಳೆ ಭಟ್ಕಳ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 9540 ಹಾಗೂ ಜೂಜಾಟದ ಸಲಕರಣೆಗಳೊಂದಿಗೆ 19 ಜನ ಆರೋಪಿಗಳನ್ನು ಬಂಧಿಸಿದ್ದಾರೆ.ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದೆ .
Leave a Comment