• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ /SSC CHSL Recruitment 2022

February 3, 2022 by Deepika Leave a Comment

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ ನೇಮಕಾತಿ 2022

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ ಹುದ್ದೆಗಳಿಗೆ ಪರೀಕ್ಷೆ ನಡೆಸಲು ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ.., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು : ಸಿಬ್ಬಂದಿ ನೇಮಕಾತಿ ಆಯೋಗ

ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು

ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ ಮೂಲಕ

ಉದ್ಯೂಗ ಸ್ಥಳ : ಕರ್ನಟಕ ಸೇರಿ ಭಾರತದಾದ್ಯಂತ

ಹುದ್ದೆಗಳ ವಿವರ :

ಕಳೆ ದರ್ಜೆ ಗುಮಾಸ್ತ

ವಿದ್ಯಾರ್ಹತೆ : ಸಿಬ್ಬಂದಿ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವೀತಿಯ ಪಿಯುಸಿಯಲ್ಲಿ (10+2) ಉತ್ತೀರ್ನರಾಗಿರಬೇಕು

ವೇತನ ಶ್ರೇಣಿ : ಮಾಸಿಕ ರೂ. 19,900/- 63,200/- (ಪೇ ಲೆವೆಲ್ 2)

ಕಿರಿಯ ಸೆಕ್ರೇಟರಿಯಟ್ ಸಹಾಯಕ

ವಿದ್ಯಾರ್ಹತೆ : ಸಿಬ್ಬಂದಿ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಯಲ್ಲಿ (10+2) ಉತ್ತೀರ್ಣರಾಗಿರಬೇಕು

ವೇತನ ಶ್ರೇಣಿ : ಮಾಸಿಕ ರೂ. 19,900/- 63,200/- (ಪೇ ಲೆವೆಲ್ 2)

ಪೋಸ್ಟಲ್ ಅಸಿಸ್ಟಂಟ್

ವಿದ್ಯಾರ್ಹತೆ : ವಿದ್ಯಾರ್ಹತೆ ಸಿಬ್ಬಂದಿ ನೇಮಮಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಯಲ್ಲಿ (10+2) ಉತ್ತೀರ್ಣರಾಗಿರಬೇಕು

ವೇತನ ಶ್ರೇಣಿ : ಸಬ್ಬಂದಿ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500/- 81,100 (ಪೇ ಲೆವೆಲ್-4)

ಸಾರ್ಟಿಂಗ್ ಅಸಿಸ್ಟಂಟ್

ವಿದ್ಯಾರ್ಹತೆ : ವಿದ್ಯಾರ್ಹತೆ ಸಿಬ್ಬಂದಿ ನೇಮಮಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಯಲ್ಲಿ (10+2) ಉತ್ತೀರ್ಣರಾಗಿರಬೇಕು

ವೇತನ ಶ್ರೇಣಿ : ಮಾಸಿಕ ರೂ. 25,500/- 81,100 (ಪೇ ಲೆವೆಲ್ – 4)

ಡಾಟಾ ಎಂಟ್ರಿ ಆಪರೇಟರ್

ವಿದ್ಯಾರ್ಹತೆ : ವಿದ್ಯಾರ್ಹತೆ ಸಿಬ್ಬಂದಿ ನೇಮಮಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಯಲ್ಲಿ (10+2) ಉತ್ತೀರ್ಣರಾಗಿರಬೇಕು

ವೇತನ ಶ್ರೇಣಿ : ಮಾಸಿಕ ರೂ. 25,500/- 81,100 (ಪೇ ಲೆವೆಲ್ – 4)

ಡಾಟಾ ಎಂಟ್ರಿ ಅಪರೇಟರ್ ಗ್ರೇಡ್ ಎ

ವಿದ್ಯಾರ್ಹತೆ : ವಿದ್ಯಾರ್ಹತೆ ಸಿಬ್ಬಂದಿ ನೇಮಮಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಯಲ್ಲಿ (10+2) ಉತ್ತೀರ್ಣರಾಗಿರಬೇಕು

ವೇತನ ಶ್ರೇಣಿ : ಮಾಸಿಕ ರೂ. 25500/- 81,100 (ಪೇ ಲೆವಲ್ – 4)

ವಯೋಮಿತಿ : ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ ಆರಂಭಗೊAಡು ಗರಿಷ್ಠ 27 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವಯೋಸಡಿಲಿಕೆ :

ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು

ಪರಿಸಿಷ್ಟ ಜಾತಿ ಪರಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವರ್ಷಗಳು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು

ಅರ್ಜಿ ಶುಲ್ಕ :

ಇತರೆ ಅಭ್ಯರ್ಥಿಗಳಿಗೂ ರೂ. 100/-

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ವಿಧಾನ :

ಸಿಬ್ಬಂದಿ ನೇಮಕಾತಿ ಆಯೋಗ ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಬಯಸುವ ಅಭ್ಯರ್ಥಿಗಳಿಗೆ ಆನ್ಲೆöÊನ್ ಮೂಲಕ ಸ್ಫರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 01/02/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07/03/2022

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಮತ್ತು ಸಾಧ್ಯವಾದಷ್ಟು ಈ ನೇಮಕಾತಿ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

job info;  Join our whatsapp group

  • ಎಸ್ ಎಸ್ ಸಿ ಇಂದ ಸೆಲೆಕ್ಷನ್ ಪೋಸ್ಟ್ ಗಳ ನೇಮಕಾತಿ / SSC Selection Post Recruitment 2022
    Date
    June 13, 2022
  • ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ 2022
    Date
    July 23, 2022
  • ಕೇಂದ್ರದಿAದ ಬೃಹತ್ ನೇಮಕಾತಿ/ SSC CGLE Recruitment 2022
    Date
    December 31, 2021

ಅರ್ಜಿ ಸಲ್ಲಿಸಲು / apply link; https://ssc.nic.in/

ಅಧಿಸೂಚನೆ /notification ; https://ssc.nic.in/SSCFileServer/PortalManagement/UploadedFiles/Notice_chsl_01022022.pdf

Notice_chsl_01022022Download

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: JOBS, Trending

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,117 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar