• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

February 8, 2022 by Deepika Leave a Comment

ಕಾರವಾರ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ನಿರುದ್ಯೋಗಿ ಯುವಕ – ಯುವತಿಯರಿಗೆ 2021 – 22 ನೇ ಸಾಲಿನ ವೃತ್ತಿಪರ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಭಾರತ ಸರ್ಕಾರದ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ಲಸ್ಟಿಕ್ ತಂತ್ರಜ್ಞಾನದ ಬಗ್ಗೆ 3 ತಿಂಗಳ ವಿವಿಧರೀತಿಯ ವೃತ್ತಪರ ತರಬೇತಿ ನೀಡಲಾಗುತ್ತಿದ್ದು, ಉಚಿತ ಊಟ ಮತ್ತು ವಸತಿ ಸೌಲಭ್ಯದ ಜೊತೆಗೆ ತಿಂಗಳ ರೂ. 2000 ಶಿಷ್ಯವೇತನ ಇರುತ್ತದೆ.

ಮಶೀನ್ ಆಪರೇಟರ್ ಅಸಿಸ್ಟೆಂಟ್ ಇಂಜೆಕ್ಷನ್ ಮೌಲ್ಡಿಂಗ್ ಮತ್ತು ಮಷೀನ್ ಆಪರೇಟ್ ಅಸಿಸ್ಟೆಂಟ್ ಪ್ಲಾಸ್ಟಿಕ್ ಪ್ರೊಸೆಸಿಂಗ್ ತರಬೇತಿ ನೀಡಲಾಗುವುದು, 8 ನೇ 10 ನೇ ತರಗತಿ ಪಿಯುಸಿ, ಡಿಗ್ರಿ, ಐಟಿಐ ಆದ 18 ರಿಂದ 35 ವರ್ಷದೊಳಗಿನ 2.50 ಲಕ್ಷ ಆದಾಯ ಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ, ಜನ್ಮ ದಾಖಲೆ, ಗುರುತಿನ ಚೀಟಿ (ಆಧಾರ್ ಕಾರ್ಡ್ / ವೋಟರ್ ಐಡಿ / ರೇಷನ್ ಕಾರ್ಡ್) ಇತ್ತೀಚಿನ ಜಾತಿ ಮತ್ತು ಆದಾಯ ಪ್ರಮಾಣಪತ್ರ ಎಲ್ಲಾ ಮೂಲ ದಾಖಲೆಗಳು ಮತ್ತು ಒಂದು ಸೆಟ್ ಪ್ರತಿ, 6 ಪಾಸ್ ಪೋರ್ಟ್ ಅಳತೆಯ ಪೋಟೋಗಳೊಂದಿಗೆ ಫೆ. 14 ರೊಳಗಾಗಿ ಸೆಂಟ್ರಲ್ ಇನ್ಸಿ÷್ಟಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಆ್ಯಂಡ್ ಟೆಕ್ನಾಲಜಿ, ಭಾರತ ಸರ್ಕಾರ 437/ಎ, ಹೆಬ್ಬಾಳ್ ಇಂಡಸ್ಟಿçಯಲ್ ಏರಿಯಾ, ಮೈಸೂರು ಇಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಮೇಲ್ ವಿಳಾಸ [email protected] ಅಥವಾ ದೂರವಾಣಿ ಸಂಖ್ಯೆ 0821 – 2510619, ಮೊಬೈಲ್ ಸಂಖ್ಯೆ : 93807 56024, 90666 48466, 98458 73498 ಗೆ ಸಂಪರ್ಕಿಸಬಹುದೆAದು ಸಮಾಕ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷö್ಮಣ ಬಬಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಬಸ್ ಪಾಸ್ ಗೆ ಅರ್ಜಿ ಆಹ್ವಾನ
    Date
    September 6, 2021
  • Raita Vidya Nidhi Scholarship 2022/ರೈತ ವಿದ್ಯಾನಿಧಿ ಯಿಂದ 11000 ಸ್ಕಾಲಶೀಪ್
    Date
    December 21, 2022
  • ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
    Date
    July 29, 2017

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karwar News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,121 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar