• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಿ:ಎ ಸಿ.ದೇವರಾಜ್ ಆರ್

February 10, 2022 by Jayaraj Govi Leave a Comment

IMG 20220208 153310

ಯಲ್ಲಾಪುರ : ಎಲ್ಲ ಜಿಲ್ಲೆ, ತಾಲೂಕುಗಳಿಗೂ ಸಾಂಪ್ರದಾಯಿಕವಾಗಿ ಕೆಲ ಸಮಸ್ಯೆಗಳಿರುತ್ತವೆ. ಅಂತೆಯೇ ಯಲ್ಲಾಪುರಕ್ಕೂ ಕೆಲ ಸಮಸ್ಯೆಗಳಿರಬಹುದು. ಅವುಗಳನ್ನು ಎದುರಿಸಿ ಸಮರ್ಥವಾದ ಆಡಳಿತ ನಡೆಸಲು ಎಲ್ಲರ ಸಹಕಾರದ ಅವಶ್ಯಕತೆ ಇದೆ ಎಂದು ಶಿರಸಿಯ ಸಹಾಯಕ ಆಯುಕ್ತ ದೇವರಾಜ್ ಆರ್. ಹೇಳಿದರು.

IMG 20220208 153247 scaled


ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಮಾತನಾಡಿದರು.   ಹಿಂದುಳಿದ ಮಕ್ಕಳ ವಸತಿ ಶಾಲೆಗಳಲ್ಲಿ  ಮಕ್ಕಳಿಗೆ ಉತ್ತಮ ಆಹಾರನೀಡಿ , ಯಾವದೇ ವ್ಯಸನಕ್ಕೆ ಬಲಿಯಾಗದಂತೆ ನಿಗಾ ವಹಿಸಿ , ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಿ  ನೀವೆ ಪೋಷಕ ತರಹ ಅವರನ್ನು ನೋಡಿಕೊಳ್ಳಬೇಕು ಸಮಾಜಕಲ್ಯಾಣ ಇಲಾಖೆ ಅಧಿಕಾರಿಗೆ  ಹೇಳಿದರು. ಅಬಕಾರಿ ಇಲಾಖೆಯಿಂದ ಮಾಹಿತಿ ಪಡೆದು ಮಾದಕ ವಸ್ತುಗಳನ್ನು ಹತೋಟಿಗೆ ತರುವಂತೆ ಸೂಚಿಸಿದರು. ಲೋಕೋಪಯೋಗಿ ಇಲಾಖೆಯಿಂದ ಎಲ್ಲ ರಸ್ತೆಗಳ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ತಾಲೂಕು ಪಂಚಾಯತದಿAದ ತೆರಿಗೆಯನ್ನು ಸಮರ್ಪಕವಾಗಿ ಸಂಗ್ರಹಿಸುವAತೆ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಮಾತನಾಡಿ, ಈ ಬಾರಿಯ ಎಸ್ ಎಲ್ ಸಿ ಪರೀಕ್ಷೆಗೆ ಸಂಪೂರ್ಣ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಕೋವಿಡ್‌ನಿಂದ ಬಂದ್ ಆಗಿದ್ದ ಶಾಲೆಗಳನ್ನು ಪುನಃ ಪ್ರಾರಂಭಿಸಲಾಗಿದೆ. ಶೀಥಿಲ ಶಾಲಾ ಕಟ್ಟಡಗಳ ತೆರವಿಗೆ ಮಾಹಿತಿ ನೀಡಲಾಗಿದ್ದು, ತಾ.ಪಂ. ದಿಂದ ಕೊನೆಯ ಹಂತದ ಅನುಮತಿ ಒಂದೇ ಬಾಕಿ ಇದೆ. ಅದನ್ನು ಹೊರತುಪಡಿಸಿ ಉಳಿದೆಲ್ಲ ಶೈಕ್ಷಣಿಕ ಕಾರ್ಯಗಳು ಸುಗಮವಾಗಿ ನಡೆಯುತ್ತಿದೆ ಎಂದರು. ಅರಣ್ಯಾಧಿಕಾರಿ  ಮಾಹಿತಿ  ಜಲಪಾತ ಗಳ ಬಳಿ ವೀಕ್ಷಣೆಗೆ   ಬ್ಯಾರಿಕೇಡ ಆಳವಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.ಸುರಕ್ಷಾ ಕ್ರಮಕ್ಕೆ ಆದ್ಯತೆ ನೀಡಲಾಗುತ್ತಿದೆ  ಎಂದರು.ತಾಲೂಕಿನ ಎಲ್ಲ ಇಲಾಖಾಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿ ಮಾಹಿತಿಯನ್ನು ಆಯುಕ್ತರಿಗೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್, ತಾಲೂಕಾ ವೈದ್ಯಾಧಿಕಾರಿ ಡಾ. ನರೇಂದ್ರ ಪವಾರ, ಲೋಕೋಪಯೋಗಿ ಸಹಾಯಕ ಇಂಜಿನಿಯರ್ ವಿ.ಎಂ.ಭಟ್ಟ, ತಾಲೂಕ ಪಂಚಾಯತ ಕಾರ್ಯ ನಿರ್ವಹಣಾಧಿಕಾರಿ ಜಗದೀಶ ಕಮ್ಮಾರ, ಪ.ಪಂ. ಮುಖ್ಯಾಧಿಕಾರಿ ಸಂಗನಬಸಯ್ಯ  ಅರಣ್ಯಾಧಿಕಾರಿ  ಬಾಲ ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Yellapur

Explore More:

About Jayaraj Govi

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,127 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...