ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಭಾರತೀಯ ಸ್ಟೇಟ್ ಬ್ಯಾಂಕ್
ಹುದ್ದೆಗಳ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು : 48
ವಿದ್ಯಾರ್ಹತೆ :
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ :
ಅಸಿಸ್ಟೆಂಟ್ ಮ್ಯಾನೇಜರ್ (ನೆಟ್ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್) – 40 ವರ್ಷ
ಅಸಿಸ್ಟೆಂಟ್ ಮ್ಯಾನೇಜರ (ರೊಟಿಂಗ್ & ಸ್ವಿಚ್ಚಿಂಗ್) – 40 ವರ್ಷ
ವೇತನ ಶ್ರೇಣಿ :
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಾಸಿಕ 36,000-63,840/- ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಸಾಮಾನ್ಯ/ಒಬಿಸಿ/ಇ ಡಬ್ಲೂö್ಯ ಎಸ್ – 750 ರೂ. ಅರ್ಜಿಶುಲ್ಕ ಎಸ್ಸಿ/ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಹ ಶುಲ್ಕ ಇಲ್ಲ.
ಆಯ್ಕೆ ವಿಧಾನ :
ಆನ್ ಲೈನ್ ಟೆಸ್ಟ್ ಸ್ಕಿçÃನಿಂಗ್ ವೈಯಕ್ತಿಕ ಸಂದರ್ಶನ
ಅರ್ಜಿ ಲ್ಲಿಸುವ ಪ್ರಾರಂಭ ದಿನಾಂಕ : 05/02/2022
ಅರ್ಜಿಸಲ್ಲಿಸುವ ಕೊನೆಯ ದಿನಾಂಕ : 25/02/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಮತ್ತು ಸಾಧ್ಯವಾದಷ್ಟು ಈ ನೇಮಕಾತಿ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
job info; Join our whatsapp group
ಅರ್ಜಿ ಸಲ್ಲಿಸಲು / apply link; https://ibpsonline.ibps.in/sbiscorjan22/
web site; https://sbi.co.in/
ಅಧಿಸೂಚನೆ /notification ;
Leave a Comment