• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗಾಂಜಾ ಮಾರಾಟಕ್ಕೆ ಯತ್ನ : ಈರ್ವರ ಬಂಧನ

February 12, 2022 by Deepika Leave a Comment

ಶಿರಸಿ : ಇಲ್ಲಿಯ ಅಗಸೆ ಬಾಗಿಲ ಹತ್ತಿರದ ಮೀನು ಮಾರುಕಟ್ಟೆ ಪಕ್ಕದಿಂದ ಆಲೆಸರ ಕಡೆಗೆ ಹೋಗುವ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸಿದ್ದ ಈರ್ವರನ್ನು ನಗರ ಠಾಣೆ ಪೊಲೀಸರು ಬಂಧಿಸಿ. ಅವರಿಂದ ಸುಮಾರು 9 ಸಾವಿರ ಮೌಲ್ಯದ 458 ಗ್ರಾಂ ಗಾಂಜಾ ಹಗೂ 1060 ರೂ. ನಗದನ್ನು ಜಪ್ತಿಪಡಿಸಿಕೊಂಡಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಅಲ್ಲಿಪುರ ಗ್ರಾಮದ ಸಂತೋಷ ಲಮಾಣಿ (28) ಹಗೂ ಪರಶುರಾಮ ಮಲ್ಲೂರು ಬಂಧಿತ ಆರೋಪಿಗಳಾಗಿದ್ದಾರೆ.

ಡಿವೈಎಸ್‌ಪಿ ರವಿ ಡಿ.ನಾಯ್ಕ ಮಾರ್ಗದರ್ಶನ, ಸಿಪಿಐ ರಾಮಚಂದ್ರ ನಾಯಕ್ ನೇತ್ರತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಪಿಎಸ್‌ಐ ರಾಜಕುಮಾರ ಉಕ್ಕಲಿ, ಎಎಸ್‌ಐ ಅಶೋಕ ರಾಥೋಡ, ಸಿಬ್ಬಂದಿ ಕೋಟೇಶ ನಾಗರವಳ. ಮಧುಕರ ಗಾಂವ್ಕರ, ಪ್ರವೀಣ ಎನ್,, ಫಕೀರ ವನ್ನೊರ್, ಅರುಣ ಲಮಾಣಿ ಶಿವು ಉಮ್ಮಚ್ಚಿಗೆ ಹಾಗೂ ಅಣ್ಣಪ್ಪ ಬೂಡಗೇರ ಪಾಲ್ಗೊಂಡಿದ್ದರು.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಗಾಂಜಾ ಮಾರಾಟ; ಇಬ್ಬರ ಬಂಧನ
    Date
    February 7, 2021
  • ಗಾಂಜಾ ಇಟ್ಟುಕೊಂಡಿದ್ದ ನಾಲ್ವರ ಬಂಧನ
    Date
    May 14, 2022
  • ಗಾಂಜಾ ಇಟ್ಟುಕೊಂಡಿದ್ದವನ ಬಂಧನ
    Date
    December 18, 2021

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Crime, Sirsi News Tagged With: ಅಗಸೆ ಬಾಗಿಲ ಹತ್ತಿರದ ಮೀನು ಮಾರುಕಟ್ಟೆ, ಗಾಂಜಾ ಮಾರಾಟ, ಸುಮಾರು 9 ಸಾವಿರ ಮೌಲ್ಯದ 458 ಗ್ರಾಂ ಗಾಂಜಾ

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar