• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಮೀನು ಸರ್ವೆ ಶುಲ್ಕ ಶೇ. 50 ರಷ್ಟು ಇಳಿಕೆ

February 12, 2022 by Deepika Leave a Comment

ಬೆಂಗಳೂರು : ಕಳೆದು ತಿಂಗಳು ದಿಡೀರ್ ಏರಿಕೆ ಮಾಡಲಾಗಿದ್ದೆ ಕೃಷಿ ಜಮೀನು ಸರ್ವೆ ಶುಲ್ಕವನ್ನು ಶೇ. 50 ರಷ್ಟು ಕಡಿಮೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಸರ್ವೆ ನಂಬರ್ ಗೆ 35 ರೂ. ಇದ್ದ ಸರ್ವೆ ಶುಲ್ಕವನ್ನು ರಾಜ್ಯ ಸರ್ಕಾರ 2021ರ ನವೆಂಬರ್ ನಲ್ಲಿ ಏಕಾಏಕಿ ನೂರಾರು ಪಟ್ಟು ಹೆಚ್ಚಳ ಮಾಡಿತ್ತು. ಇದು ಕೊರೊನಾ ಮತ್ತುಇ ಬೆಳೆ ನಷ್ಟಗಳಿಂದ ಕಂಗಾಲಗಿದ್ದ ರೈತರಿಗೆ ಇದು ಸಾಕಷ್ಟು ಸಮಸ್ಯೆ ಉಂಟು ಮಾಡಿತ್ತು. ಇತ್ತೀಚೆಗೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ ಸದಸ್ಯ ದಿನೇಶ ಗೂಳಿ ಗೌಡ ಈ ಬಗ್ಗೆ ಮುಖ್ಯ ಮಂತ್ರಿ ಹಾಗೂ ಕಂದಾಯ ಇಲಾಖೆಯ ಗಮನ ಸೆಳೆದು ಸರ್ವೆ ಶುಲ್ಕದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಿಸಿದ್ದರು.

ಇದರ ಬೆನ್ನಲ್ಲೇ ಸರ್ವೆ ಶುಲ್ಕ ಪರಿಷ್ಕರಿಸಿ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಪರಿಷ್ಕೃತ ಆದೇಶದ ಪ್ರಕಾರ ಹದ್ದು ಬಸ್ತು ಅರ್ಜಿ ಶುಲ್ಕ ಗ್ರಾಮೀಣ ಭಾಗದಲ್ಲಿ ಎರಡು ಎಕರೆವರೆಗೂ 500 ರೂಪಾಯಿ ಹಾಗೂ 2 ಎಕರೆಗಿಂತ ಮೇಲ್ಪಟ್ಟಿದ್ದರೆ ಹೆಚ್ಚುವರಿಯಾಗಿ ಪ್ರತಿ ಎಕರೆಗೆ 300 ರೂಪಾಯಿಯಂತೆ ದರ ನಿಗದಿ ಮಾಡಿ ಆದೇಶಿಸಿದೆ.

ಇನ್ನು ನಗರ ಪ್ರದೇಶಗಳಲ್ಲಿ ಮೊದಲ 2 ಎಕರೆವರೆಗೆ 2000 ರೂ. ಇದ್ದು, ನಂರ ಪ್ರತಿ ಎಕರೆಗೆ 400 ರೂ. ನಿಗದಿ ಮಾಡಿ ಕಂದಾಯ ಇಲಾಖೆ (ಭೂಮಾಪನ) ಆದೇಶ ಹೊರಡಿಸಿದೆ. 11 ಇ ನಕ್ಷೆ, ಅಲಿನೇಷನ್ ಪೂರ್ವ ನಕ್ಷೆ ಮತ್ತು ತಾತ್ಕಾಲ್ ಪೋಟಿಗೆ ಗ್ರಾಮೀಣ ಪ್ರದೇಶದಲ್ಲಿ ಎರಡು ಎಕರೆವರೆಗೂ 1500 ರೂಪಾಯಿ ಹಾಗೂ 2 ಎಕರೆಗಿಂತ ಮೇಲ್ಪಟ್ಟಿದ್ದರೆ ಹೆಚ್ಚುವರಿಯಾಗಿ ಪ್ರತಿ ಎಕರೆಗೆ 400 ರೂಪಾಯಿಯಂತೆ ದರ ನಿಗದಿಯಾಗಿದೆ. ನಗರ ಪ್ರದೇಶಗಳಲ್ಲಿ ಮೊದಲ 2 ಎಕರೆವರೆಗೆ 2500 ರೂ. ಇದ್ದು ನಂತರ ಪ್ರತಿ ಎಕರೆಗೆ 1000 ರೂ.ಗೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಡ್ರೊನ್ ಆಧಾರಿತ ‌ಭೂಮಿ ಮತ್ತು ಆಸ್ತಿ ಸರ್ವೆ ಪ್ರಾಯೋಗಿಕವಾಗಿ ನಡೆಸಲು ತೀರ್ಮಾನ – ಕಂದಾಯ ಸಚಿವ ಆರ್ ವಿ ದೇಶಪಾಂಡೆ
    Date
    July 15, 2018
  • ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ;ಎಸ್.ಎಸ್. ನಕುಲ್ ಅವರಿಗೆ ಮನವಿ
    Date
    September 15, 2017
  • ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್
    Date
    May 30, 2017

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karnataka News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,031 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar