• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ -2022

February 13, 2022 by Deepika Leave a Comment

ಬೆಂಗಳೂರು ಮೇಟ್ರೋ ರೈಲು ಕಾಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು : ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್

ಹುದ್ದೆಗಳ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್, ಅಡ್ವೆöÊಸರ್, ಚೀಫ್ ಎಂಜಿನಿಯರ್ ಹುದ್ದೆಗಳು

ಒಟ್ಟು ಹುದ್ದೆಗಳು : 10

ವಿದ್ಯಾರ್ಹತೆ :

ಅಸಿಸ್ಟೆಂಟ್ ಮ್ಯಾನೇಜರ್ (ಪ್ರಾಪರ್ಟಿ ಡೆವಲಪ್ ಮೆಂಟ್) ಹುದ್ದೆಗಳಿಗೆ – ಎಂಬಿಎ

ಚೀಫ್ ಎಂಜಿನಿಯರ್ಸ್/ಅಡ್ವೆöÊಸರ್ಸ್ (ನಿವೃತ್ತ) ಹುದ್ದೆಗಳಿಗೆ – ಬಿಇ/ಬಿ.ಟೆಕ್

ವಯೋಮಿತಿ :

ಅಸಿಸ್ಟೆಂಟ್ ಮ್ಯಾನೇಜರ್ (ಪ್ರಾಪರ್ಟಿ ಡೆವಲಪ್ ಮೆಂಟ್) ಹುದ್ದೆಗಳಿಗೆ – 35 ವರ್ಷಗಳು

ಚೀಫ್ ಎಂಜಿನಿಯರ್ಸ್/ಅಡ್ವೆöÊಸರ್ಸ್ (ನಿವೃತ್ತ) ಹುದ್ದೆಗಳಿಗೆ 55 ವರ್ಷಗಳು

ವೇತನ ಶ್ರೇಣಿ :

ಚೀಫ್ ಎಂಜಿನಿಯರ್ಸ್/ಅಡ್ವೆöÊಸರ್ಸ್ (ನಿವೃತ್ತ) ಹುದ್ದೆಗಳಿಗೆ – ಮಾಸಿಕ 1.5-1.8 ಲಕ್ಷ

ಅಸಿಸ್ಟೆಂಟ್ ಮ್ಯಾನೇಜರ್ (ಪ್ರಾಪರ್ಟಿ ಡೆವಲಪ್ ಮೆಂಟ್) ಹುದ್ದೆಗಳಿಗೆ – ಮಾಸಿಕ 50,000/-

ಆಯ್ಕೆ ಪ್ರಕ್ರಿಯೆ :

ದಾಖಲಾತಿ ಪರಿಶೀಲನೆ ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21/01/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22/02/2022

  • ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ / BMRCL new Recruitment 25-10- 2023
    Date
    September 28, 2023
  • ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನೇಮಕಾತಿ 2023 Bangalore Metro Rail Corporation Limited (BMRCL) new Recruitment 2023
    Date
    February 25, 2023
  • ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ BMRCL New Recruitment 2023 Apply Online for Security officer post
    Date
    March 27, 2023

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಮತ್ತು ಸಾಧ್ಯವಾದಷ್ಟು ಈ ನೇಮಕಾತಿ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

job info;  Join our whatsapp group

ಅರ್ಜಿ ಸಲ್ಲಿಸಲು / apply link;  https://english.bmrc.co.in/Career

web site; https://english.bmrc.co.in/Career

ಅಧಿಸೂಚನೆ /notification ; https://english.bmrc.co.in/FileUploads/2e5cd2_CareerFiles.pdf

2e5cd2_CareerFilesDownload

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, JOBS Tagged With: bmrc job, bmrc.co.in, metro job, nama metro job 2022, namma metro banglore job

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,038 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar